ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ದಿನಾಂಕ:03.12.2024 (ಮಂಗಳವಾರ) ರಂದು ಒಂದು ದಿವಸದ ರಜೆಯನ್ನು ಘೋಷಿಸಿದೆ.
![](https://i0.wp.com/nammasullia.in/wp-content/uploads/2024/12/img-20241202-wa00703930269046027737700.jpg?resize=640%2C946&ssl=1)