ಅರಂತೋಡು ಪದವಿ ಪೂರ್ವ ಕಾಲೇಜಿಗೆ ಪಠೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೀಲಿಂಗ್ ಫ್ಯಾನ್ ಕೊಡುಗೆ

Education News News


ಪಠೇಲ್ ಚಾರಿಟೇಬಲ್ ಟ್ರಸ್ಟ್ ಅರಂತೋಡು ಇದರ ವತಿಯಿಂದ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ನಾಲ್ಕು ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಸೆ.11 ರಂದು ನಡೆದ ಸರಳ ಸಮಾರಂಭದಲ್ಲಿ ಪಠೇಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಬದ್ರುದ್ಧೀನ್ ಪಠೇಲ್ ರವರು ಶಾಲಾ ಸಂಚಾಲಕ ಎ.ಸಿ. ವಸಂತ್ ರವರಿಗೆ ಪ್ಯಾನ್ ಗಳನ್ನು ಹಸ್ತಾಂತರಿಸಿದರು . ಈ ಸಂಧರ್ಭದಲ್ಲಿ ಪಠೇಲ್ ಟ್ರಸ್ಟ್ ನ ಗೌರವಾಧ್ಯಕ್ಷ ಹಾಜಿ ಅಬ್ದುಲ್ ಖಾದರ್ ಪಠೇಲ್, ನಿರ್ದೇಶಕ ಸೈಫುದ್ದೀನ್ ಪಠೇಲ್ ಪಾಪ್ಯುಲರ್ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಎ.ಅಬ್ದುಲ್ಲ, ಪ್ರಾಂಶುಪಾಲ ರಮೇಶ್, ಪ್ರೌಡ ಶಾಲಾ ಮುಖ್ಯೋಪಾಧ್ಯಾಯ ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *