ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಅನುರಾಧಾ ಕುರುಂಜಿಯವರು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದ
ಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ. ಈ ಸಮಿತಿಯು ಮುಂದಿನ ಎರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದೆ

ಅಂಗೈಯಲ್ಲಿ ನಮ್ಮ ಸುಳ್ಯ

ನ್ಯೂಸ್ ನೀಡಲು ಸಂಪರ್ಕಿಸಿ