ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಆಯ್ಕೆ ಸಮಿತಿಗೆ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ನೇಮಕ

News

ಕರ್ನಾಟಕದ ನಾಡು ನುಡಿಗೆ ಸೇವೆ ಸಲ್ಲಿಸಿದ, ವಿವಿಧ ಕ್ಷೇತ್ರ ಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ಮತ್ತು ಸಂಘ ಸಂಸ್ಥೆ ಗಳಿಗೆ ಕರ್ನಾಟಕ ಸರ್ಕಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಗೆ ಆಯ್ಕೆ ಮಾಡಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ, ಈ ವರ್ಷದ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ಸರ್ಕಾರ ಆಯ್ಕೆ ಸಮಿತಿ ಯನ್ನು ರಚಿಸಿದ್ದು ಕರ್ನಾಟಕ ಅರಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಯವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಗೊಳಿಸಿ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *