ಸುಳ್ಯ: ಇಲ್ಲಿನ  ಕುರುಂಜಿ ವೆಂಕಟರಮಣ ಗೌಡ ದಂತ ಮಹಾವಿದ್ಯಾಲಯದ ಬಿಡಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆ.26 ರಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *