ಆರ್‌ಟಿಐ ಕಾರ್ಯಕರ್ತ ಶರೀಕ್ ನಿಧನ

News

Sullia: ಮಾಹಿತಿ ಹಕ್ಕು (RTI) ಕಾರ್ಯಕರ್ತರಾಗಿ ಸಕ್ರಿಯರಾಗಿದ್ದ ಶರೀಕ್ ಅವರು ನಿಧನರಾಗಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಶರೀಕ್ ಅವರು ಹಲವಾರು ಆರ್‌ಟಿಐ ಅರ್ಜಿಗಳ ಮೂಲಕ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಇವರ ನಿಧನಕ್ಕೆ ಸ್ಥಳೀಯ ಮುಖಂಡರು, ಸಹೋದ್ಯೋಗಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *