ಕಾವು: ಕೆ.ಎಸ್.ಆ‌ರ್.ಟಿ.ಸಿ ಬಸ್ ಗೆ ಬುಲೆಟ್‌ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ. ಕೇರಳ ನೊಂದಣಿ ಹೊಂದಿರುವ ಬೈಕ್‌ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *