Nammasullia: ನಗರದ ಮುಖ್ಯರಸ್ತೆಯಲ್ಲಿ ಅಪಾಯಕಾರಿ ಹೊಂಡ ಒಂದು ನಿರ್ಮಾಣವಾಗಿದೆ. ಮುಖ್ಯ ರಸ್ತೆಯಿಂದ ರಥಬೀದಿ ಕಡೆ ತಿರುವಿನಲ್ಲಿ ರಸ್ತೆ ಬಾಯ್ತೆರೆದಿದೆ.  ಪ್ರತಿದಿನ ಸಾವಿರಾರು ವಾಹನಗಳು ಚಲಿಸುವ ರಸ್ತೆ ಇದಾಗಿದ್ದು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ನಡೆದಾಡುವ  ಪ್ರದೇಶವಾಗಿದ್ದು, ಪಾದಾಚಾರಿಗಳು, ವಾಹನ ಸವಾರರು ಎಚ್ಚರವಹಿಸಬೇಕಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಾಗಿದೆ.

Leave a Reply

Your email address will not be published. Required fields are marked *