Nammasullia: ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಗುತ್ತಿಗಾರು ರಬ್ಬರ್ ಸೊಸೈಟಿ ಅಧ್ಯಕ್ಷರಾಗಿರುವ ನಿತ್ಯಾನಂದ ಮುಂಡೋಡಿ ಯವರು ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು,
ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಾಜಿ ಅಧ್ಯಕ್ಷರು, ಗೌಡ ಯುವ ಸೇವಾ ಸಂಘದ ಮಾಜಿ ಅಧ್ಯಕ್ಷರು ಗುತ್ತಿಗಾರು ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರು, ಮಾಸ್ ಲಿಮಿಟೆಡ್ ಮಾಜಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಹಕಾರ ಮತ್ತು ಧಾರ್ಮಿಕ ಕ್ಷೇತ್ರ ದಲ್ಲಿ ಸೇವೆ ಸಲ್ಲಿಸಿ ಸವ್ಯ ಸಾಚಿ ಎನಿಸಿರುವ ನಿತ್ಯಣ್ಣ ನವರು ಇದೀಗ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರಿಗೆ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸುತ್ತಾ,
ಕೆ.ಎಂ. ಮುಸ್ತಫಾ
ಅಧ್ಯಕ್ಷರು
ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ )


