ಸುಳ್ಯ: ದ.ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಅದೇ ರೀತಿ ಅಪಘಾತಗಳ ಸಂಖ್ಯೆ ಕೂಡಾ ಹೆಚ್ಚಾಗಿದೆ. ಕುಂಬಕ್ಕೊಡಿನಲ್ಲಿ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕುಂಬಕ್ಕೊಡು ಮಸೀದಿಯ ತಡೆಗೋಡೆಗೆ ಡಿಕ್ಕಿ ಹೊಡೆದು, ಅಲ್ಲಿಂದ ಮುಂದಕ್ಕೆ ಕಾರು ಚಲಿಸಿ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದ ಘಟನೆ ಇಂದು ಸಂಭವಿಸಿದೆ. ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ದೃಶ್ಯ ವೈರಲ್ ಅಗಿದೆ ..!