ನಾಳೆ ಜು 25 ದಕ್ಷಿಣ ಕನ್ನಡ. ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ರಜೆ.
ಮಳೆ ಹಿನ್ನೆಲೆಯಲ್ಲಿ ದಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 25.07.2025 ರಂದು ರಜೆ ಘೋಷಿಸಲಾಗಿದೆ.