ಧರ್ಮಸ್ಥಳ : ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಯುಟ್ಯೂಬರ್ ಗಳು ಚಿಕಿತ್ಸೆ ಪಡೆಯುತ್ತಿರುವ ಉಜಿರೆ ಆಸ್ಪತ್ರೆಗೆ ಎಸ್ ಡಿ ಪಿ ಐ ನಿಯೋಗ ಭೇಟಿ ಮಾಡಿತು. SDPI ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ, ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮೂನಿಶ್ ಅಲಿ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪೂಂಜಾಲ್ ಕಟ್ಟೆ, ಅಬೂಬಕ್ಕರ್ ಮದ್ದ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಹಾಗೂ ಪಕ್ಷದ ಮುಖಂಡರು ನಿಯೋಗದಲ್ಲಿದ್ದರು.
07|08|2025
ಬೆಳ್ತಂಗಡಿ