
ನಾಳೆ ಆ.18 ದಕ್ಷಿಣ ಕನ್ನಡ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ,
🛒 Recommended for You:
ಮಳೆ ಹಿನ್ನೆಲೆಯಲ್ಲಿ ಈಗಾಗಲೇ ರೆಡ್ ಅಲೆರ್ಟ್ ಘೋಷಿಸಿದ್ದು, ದಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.




