ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರ್ಕೆತ್ತಿ – ಆಲಂತಡ್ಕ, ದುರ್ಗಾ ನಗರ ದಿಂದ ಕೊಲ್ಯ, ಪೆರುವಾಜೆ – ನಾಗಂಡ , ಮುರ್ಕೆತ್ತಿ – ಬಜ ರಸ್ತೆ ಗಳಿಗೆ ಅನುದಾನ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮಾಜಿ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ಅವರು ಮನವಿ ಮಾಡಿದ್ದು -ಅನುದಾನ ನೀಡುವ ಭರವಸೆ ದೊರಕಿದೆ ಎಂದು ಸಚಿನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *