ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ರಿಂದ ಅದ್ಭುತ ಪ್ರದರ್ಶನ
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಮೈಸೂರು ಸಾಂಸ್ಕೃತಿಕ ಉಪ ಸಮಿತಿ ಇದರ ವತಿಯಿಂದ ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಿಸೆಂಬರ್ 22 ರಿಂದ ಜನವರಿ 26 ರ ವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಹಮ್ಮಿಕೊಳ್ಳಲಾದ ಭಾರತೀಯ ಸಂವಿಧಾನ ಪೀಠಿಕೆ ಗಾಯನ ಅಭಿಯಾನ ಮಾಲಿಕೆ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.








