ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ವತಿಯಿಂದ ಇತ್ತೀಚೆಗೆ ನಡೆದ 2026ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಪೈಚಾರ್ನ ಖುವ್ವತುಲ್ ಇಸ್ಲಾಂ ಮದ್ರಸಾ (Quvvathul Islam Madrasa Paichar) ಶೇ. 100ರಷ್ಟು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಮದ್ರಸಾ ಹಾಗೂ ಪೈಚಾರ್ ಪ್ರದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಅಪೂರ್ವ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ, ಅವರಿಗೆ ಮಾರ್ಗದರ್ಶನ ನೀಡಿದ ಉಸ್ತಾದರು (ಶಿಕ್ಷಕ ವೃಂದ) ಹಾಗೂ ಪೋಷಕರಿಗೆ ಆಡಳಿತ ಮಂಡಳಿ ಹಾರ್ದಿಕ ಶುಭಾಶಯಗಳನ್ನು ಕೋರಿದೆ.
🛒 Recommended for You:




