(AI ಚಿತ್ರ)

ಪೆರಾಜೆ: ಸಮೀಪದ ಕಲ್ಚರ್ಪೆ ಎಂಬಲ್ಲಿ ನಿನ್ನೆ ರಾತ್ರಿ ಆಕಸ್ಮಿಕವಾಗಿ ಕಾಡಾನೆಯೊಂದು ಬಾವಿಗೆ ಬಿದ್ದ ಘಟನೆ ವರದಿಯಾಗಿದೆ.

ಆಹಾರ ಅರಸಿ ನಾಡಿಗೆ ಬಂದಿರಬಹುದಾದ ಆನೆಯು ರಾತ್ರಿಯ ಕತ್ತಲಿನಲ್ಲಿ ಆಯತಪ್ಪಿ ಈ ಬಾವಿಗೆ ಬಿದ್ದಿರುವ ಸಾಧ್ಯತೆಯಿದೆ. ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರ ನೆರವಿನೊಂದಿಗೆ ಆನೆಯನ್ನು ಸುರಕ್ಷಿತವಾಗಿ ಬಾವಿಯಿಂದ ಹೊರ ತೆಗೆಯುವ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *