ಅಡ್ಕಾರು ಬಳಿ ಎರಡು ಸರಕಾರಿ ಬಸ್ ಗಳು ನಡುವೆ ಪರಸ್ಪರ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಅಪಘಾತದ ರಭಸಕ್ಕೆ ಅನೇಕ ಪ್ರಯಾಣಿಕರ ಮುಖಕ್ಕೆ ಏಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ.

ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್ ಹಾಗೂ ಸುಳ್ಯದಿಂದ ಪುತ್ತೂರು ಕಡೆ ಹೋಗುತ್ತಿದ್ದ ಸರಕಾರಿ ಬಸ್’ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ
ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ


