Author: namma.sullia

ಅಂಗೈಯಲ್ಲಿ ನಮ್ಮ ಸುಳ್ಯ

ಇನ್ನು ಮುಂದೆ ವ್ಯಾಟ್ಸ್ಆ್ಯಪ್ ಡಿಪಿ ಸ್ಕ್ರೀನ್‌ಶಾಟ್ ತೆಗೆಯಲು ಸಾಧ್ಯವಿಲ್ಲ, ಶೀಘ್ರದಲ್ಲೇ ಹೊಸ ಫೀಚರ್!

ವ್ಯಾಟ್ಸ್ಆ್ಯಪ್ ಸುರಕ್ಷತಾ ಫೀಚರ್ಸ್ ಮತ್ತಷ್ಟು ಬಿಗಿಗೊಳ್ಳುತ್ತಿದೆ. ಖಾಸಗಿತನಕ್ಕೆ ಧಕ್ಕೆಯಾಗುವುದನ್ನು ತಡೆಯಲು ವ್ಯಾಟ್ಸ್ಆ್ಯಪ್ ಇದೀಗ ಹೊಸ ಫೀಚರ್ ಪರಿಚಯಿಸುತ್ತಿದೆ. ಇನ್ನು ಮುಂದೆ ವ್ಯಾಟ್ಸ್ಆ್ಯಪ್ ಪ್ರೊಫೈಲ್ ಪಿಕ್ಟರ್ ಸ್ಕ್ರೀನ್‌ಶಾಟ್ ತೆಗೆಯಲು ಸಾಧ್ಯವಿಲ್ಲ. ವ್ಯಾಟ್ಸ್ಆ್ಯಪ್ ಡಿಪಿಯನ್ನು ಸ್ಕ್ರೀನ್‌ಶಾಟ್ ತೆಗೆಯುವ ಅವಕಾಶಕ್ಕೆ ವ್ಯಾಟ್ಸ್ಆ್ಯಪ್ ಬ್ರೇಕ್ ಹಾಕಿದೆ. ಒಂದು…

ಅರಂತೋಡು ಎಸ್ ಕೆಎಸ್ಎಸ್ಎಫ್ ಶಾಖೆ ವತಿಯಿಂದ ಮುಸಾಬಕ ಸಾಹಿತ್ಯ ಸ್ಪರ್ದೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ

ಇತ್ತೀಚೆಗೆ ಪುತ್ತೂರಿನ ಪರ್ಲಡ್ಕದಲ್ಲಿ ನಡೆದ ರಾಜ್ಯಮಟ್ಟದ ಮುಸಾಬಕ ಕಲಾ ಸಾಹಿತ್ಯೋತ್ಸವದಲ್ಲಿ ಜೂನಿಯರ್ ಆರೇಬಿಕ್ ಬರವಣಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅರಂತೋಡು ನುಸ್ರತ್ತುಲ್ ಇಸ್ಲಾಂ ಮದರಸದ ವಿದ್ಯಾರ್ಥಿ ಮಹಮ್ಮದ್ ಹಫೀಝ್ ಹಾಗೂ ಜಿಲ್ಲಾ ಮಟ್ಟದ ಕಲಾ ಸಾಹಿತ್ಯ ಸ್ಪರ್ಧೆ…

ಸದರ್ನ್ ರೆಸಿಡೆನ್ಸಿಯಲ್ಲಿ ಇಸಾಕ್ ಎಂಬುವವರು ಆತ್ಮಹತ್ಯೆ .!

ಸುಳ್ಯ ಮಾ.೪: ಇಲ್ಲಿನ ಜೂನಿಯರ್ ಕಾಲೇಜು ರಸ್ತೆ ಬಳಿ ಇರುವ ಸದರ್ನ್ ರೆಸಿಡೆನ್ಸಿಯಲ್ಲಿ ಇಸಾಕ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಇದೀಗ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಮಧ್ಯ ವಯಸ್ಕ ಪೈಚಾರ್ ಮೂಲದ ನಿವಾಸಿ ಇಸಾಕ್ ಎಂದು ಗುರುತಿಸಲಾಗಿದೆ. ಪೊಲೀಸರು ಇನ್ನಷ್ಟೆ…

ಅರಂತೋಡು: ಪಾದಚಾರಿಗೆ ಬೈಕ್ ಡಿಕ್ಕಿ; ಪಾದಚಾರಿಯ ಕಾಲಿಗೆ ಏಟು

ಅರಂತೋಡು ಮಸೀದಿ ಮುಂಭಾಗ ವ್ಯಕ್ತಿಯೊರ್ವರು ರಸ್ತೆ ದಾಟುತ್ತಿದ್ದ ವೇಳೆ, ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಪಾದಾಚಾರಿಗೆ ಗಾಯವಾದ ಘಟನೆ ಮಾರ್ಚ್ 4 ರಂದು ಬೆಳಿಗ್ಗೆ ಅರಂತೊಡಿನಲ್ಲಿ ವರದಿಯಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಬೈಕ್‌ ಅರಂತೋಡು ನಿವಾಸಿ ಹಮೀದ್…

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಬಂಟ್ವಾಳ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ “ಕಂಬಳ”ದ ಕುರಿತಾದ ಪಠ್ಯವನ್ನು ಅಧ್ಯಯನ…

ರಾಷ್ಟ್ರೀಯ ಸ್ಮಾರ್ಟ್ ಸ್ಕಾಲರ್ ಶಿಪ್ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ಸುಳ್ಯದ ಮದರಸ ವಿದ್ಯಾರ್ಥಿ ಗಳಿಗೆ ಗಾಂಧಿನಗರ ಜಮಾಅತ್, ಮದರಸ ಸ್ಟಾಫ್ ಕೌನ್ಸಿಲ್ ವತಿಯಿಂದ ಅಭಿನಂದನಾ ಸಮಾರಂಭ

ರಾಷ್ಟ್ರೀಯ ಸ್ಮಾರ್ಟ್ ಸ್ಕಾಲರ್ ಶಿಪ್ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ಸುಳ್ಯದ ಮದರಸ ವಿದ್ಯಾರ್ಥಿ ಗಳಿಗೆ ಗಾಂಧಿನಗರ ಜಮಾಅತ್, ಮದರಸ ಸ್ಟಾಫ್ ಕೌನ್ಸಿಲ್ ವತಿಯಿಂದ ಅಭಿನಂದನಾ ಸಮಾರಂಭ ಮುಹಿಯದ್ದೀನ್ ಜುಮ್ಮಾ ಮಸ್ಜಿದ್, ತರ್ಭಿಯತುಲ್ ಇಸ್ಲಾಂ ಜಮಾಅತ್ ಕಮಿಟಿ, ಮುನವ್ವಿರುಲ್ ಇಸ್ಲಾಂ…

ಸ.ಉ.ಹಿ.ಪ್ರಾ. ಶಾಲೆ ಶಾಂತಿನಗರದಲ್ಲಿ ಬೋರ್’ವೆಲ್ ಉದ್ಘಾಟನೆ

ಕೊಡುಗೆ ನೀಡಿದ ಜಮಾಅತೆ ಇಸ್ಲಾಮಿ ಹಿಂದ್ ಸೇವಾ ಘಟಕ ಮಂಗಳೂರು ಸುಳ್ಯ: ಬೇಸಿಗೆಯ ಆರಂಭ, ಕುಡಿಯುವ ನೀರಿನ ಸಮಸ್ಯೆ ಎದುರಗಾದಂತೆ ಸನ್ನದ್ದರಾಗಿರಿ ಈ ತರಹ ನೀರಿನ ಕೊರತೆಗಳ ಬಗ್ಗೆ ಈಗಾಗಲೇ ಸಚಿವರು ತಿಳಿಸಿದ್ದಾರೆ. ಇಂತಹ ಸಂಧರ್ಭದಲ್ಲೇ ಶಾಂತಿನಗರದ ಸರಕಾರಿ ಉನ್ನತೀಕರಿಸಿದ ಹಿರಿಯ…

ಅರಂಬೂರು: ಬಸ್-ಬೈಕ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

ಅರಂಬೂರು: ಇಲ್ಲಿನ‌ ಪಾಲಡ್ಕದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟ ಘಟನೆ ನಡೆದಿದೆ. ಇಂದು ಬೆಳಗ್ಗೆ ಅರಂಬೂರಿನ‌ ಪಾಲಡ್ಕದಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು, ಅಪಘಾತದಲ್ಲಿ ಬೈಕ್ ಸವಾರ…

ಸುಳ್ಯ: ಮಾ.1 ಜಮಾತೆ ಇಸ್ಲಾಮಿ ಹಿಂದ್ ವತಿಯಿಂದ ‘ಕುಟುಂಬ ಸಭೆ’ ಕಾರ್ಯಕ್ರಮ.

ಸುಳ್ಯ: ಜಮಾತೆ ಇಸ್ಲಾಮಿ ಹಿಂದ್ ಸುಳ್ಯ ಇದರ ಆಶ್ರಯದಲ್ಲಿ ಕುಟುಂಬ ಸಭೆಯು ಮಾರ್ಚ್ 1 (ಇಂದು) ಶುಕ್ರವಾರ ಸಂಜೆ 7:00 ಗಂಟೆಗೆ ಸರಿಯಾಗಿ ಸುಳ್ಯದ ಹಾಜರ ಹಸನ್ ಮಸೀದಿಯಲ್ಲಿ ‘ಕುಟುಂಬ ಸಭೆ’ ಎಂಬ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

ಕೆ.ವಿ.ಜಿ. ಸಮೂಹ ವಿದ್ಯಾ ಸಂಸ್ಥೆಗಳು, ಶುಭಶ್ರೀ ಮಹಿಳಾ ಮಂಡಲ, ಇನ್ನರ್‌ವ್ಹೀಲ್ ಕ್ಲಬ್ ಇದರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ

ಸುಳ್ಯ: ಕೆ.ವಿ.ಜಿ. ಸಮೂಹ ವಿದ್ಯಾ ಸಂಸ್ಥೆಗಳು ಸುಳ್ಯ ಶುಭಶ್ರೀ ಮಹಿಳಾ ಮಂಡಲ (ರಿ.) ಗಾಂಧಿನಗರ ಇನ್ನರ್‌ವ್ಹೀಲ್ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಲೆನೋವು, ಶೀತ,…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ