Author: namma sullia

ಸುಳ್ಯ: ಬೆಳ್ಳಂಬೆಳಗ್ಗೆ ಕಂಟೇನರ್ ಲಾರಿ‌ ಅಪಘಾತ; ಅದೃಷ್ಟವಶಾತ್ ಬಚಾವ್ ಆದ ಜನರು..!!

ಸುಳ್ಯ: ಇಲ್ಲಿನ ಸರಕಾರಿ ಬಸ್ ನಿಲ್ದಾಣ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸುಳ್ಯ ಮುಖ್ಯ ರಸ್ತೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್‌ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ…

Belthangady: ಸೌದಿ ಅರೇಬಿಯಾದಲ್ಲಿ ಮಗು ಮೃತ್ಯು

ಕನ್ಯಾಡಿಯ ಅಜಿಕುರಿ ನಿವಾಸಿ, ಸಿವಿಲ್‌ ಗುತ್ತಿಗೆದಾರರಾಗಿದ್ದ ದಿ. ಯಾಕೂಬ್‌ ಅವರ ಪುತ್ರ ಹೈದರ್‌ ಅಲಿ ಅವರ ಎರಡು ವರ್ಷದ ಮಗು ಮುಹಮ್ಮದ್‌ ಅಭಿಯಾನ್‌ (2) ಅವರು ಒಂದೇ ದಿನದ ಜ್ವರದಿಂದ ಬಳಲಿ ಸೌದಿ ಅರೇಬಿಯಾದ ಬುರೈದಾದಲ್ಲಿ ಮಾ.2 ರಂದು ನಿಧನ ಹೊಂದಿದ್ದಾರೆ.…

ಜಮೀಯ್ಯತ್ತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ವತಿಯಿಂದ ರಂಝಾನ್ ಪ್ರಯುಕ್ತ 100 ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ; ದಾನ ಧರ್ಮಗಳು ಆಧ್ಯಾತ್ಮಿಕ ಆಚರಣೆಗಳಿಗೆ ಶಕ್ತಿ ತುಂಬುತ್ತದೆ: ಕೆ. ಎಂ. ಮುಸ್ತಫ

ಪವಿತ್ರ ರಂಜಾನ್ ತಿಂಗಳು ತಿಂಗಳು ಪೂರ್ತಿ ಉಪವಾಸ ವೃತದಿಂದ ಆತ್ಮ ಶುದ್ದೀಕರಣಗೊಳ್ಳುತ್ತದೆ,ದಾನ ಧರ್ಮಗಳಿಂದ ಇಂತಹ ಆದ್ಯಾತ್ಮಿಕ ಚಟುವಟಿಕೆ ಗಳಿಗೆ ಶಕ್ತಿ ತುಂಬುತ್ತದೆ ದ. ಕ., ಉಡುಪಿ ಮತ್ತು ಕೊಡಗು ಜಿಲ್ಲೆಗಳ ಮೀಫ್ ಶೈಕ್ಷಣಿಕ ಸಂಸ್ಥೆ ಗಳ ಒಕ್ಕೂಟದ ಉಪಾಧ್ಯಕ್ಷ ಕೆ. ಎಂ.…

ಏಕದಿನ ಕ್ರಿಕೆಟ್ ಗೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ವಿದಾಯ ಘೋಷಣೆ.!

ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ಭಾರತದ ವಿರುದ್ಧ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಪಂದ್ಯದ ನಂತರ ಸ್ಮಿತ್ ಅವರು ಏಕದಿನ ಕ್ರಿಕೆಟ್ನಿಂದ ತಕ್ಷಣವೇ ನಿವೃತ್ತರಾಗುವುದಾಗಿ ತಂಡದ ಆಟಗಾರರಿಗೆ ತಿಳಿಸಿದರು. ಅವರು…

ಘೋರ ದುರಂತ : 3 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ‘ಹೃದಯಾಘಾತಕ್ಕೆ’ ಬಲಿ!

ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಚಿಕ್ಕ ಮಕ್ಕಳು ಹಾಗೂ ಯುವಜನತೆ ಈ ಒಂದು ಹೃದಯಾಘಾತಕ್ಕೆ ಯಾಗುತ್ತಿದ್ದಾರೆ ಇದೀಗ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮೂರು ದಿನದ ಹಿಂದೆಯೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.…

ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಯವರ ಅಕ್ರಮ ಬಂಧನ ಖಂಡಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಹಲವಡೆ ದಿಡೀರ್ ಪ್ರತಿಭಟನೆ

ಮಾರ್ಚ್ 3: ಸುಳ್ಯ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಯವರನ್ನು ಅನ್ಯಾಯವಾಗಿ ಸುಳ್ಳು ಆರೋಪ ಹೊರಿಸಿ ಬಂಧನ ಮಾಡಿರುವುದರ ವಿರುದ್ಧ ರಾಷ್ಟ್ರರಾಧ್ಯಂತ ಹಮ್ಮಿಕೊಂಡ ದಿಡೀರ್ ಪ್ರತಿಭಟನೆಯ ಭಾಗವಾಗಿ SDPI ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆ…

ದುಬೈನಿಂದ ಅಕ್ರಮವಾಗಿ ಚಿನ್ನ ತಂದ ಕನ್ನಡದ ನಟಿ? ವಿಮಾನ ನಿಲ್ದಾಣದಲ್ಲೇ ಹೀರೋಯಿನ್ ವಶಕ್ಕೆ

ಮಾರ್ಚ್ 4: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅವರನ್ನು ವಶಕ್ಕೆ ಪಡೆದ ಬಳಿಕ ವಿಚಾರಣೆ…

ಸುಳ್ಯ: ₹500 ನೋಟುಗಳು ಬಿದ್ದು ಸಿಕ್ಕಿವೆ. ಸರಿಯಾದ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

ಸುಳ್ಯ: ಇಲ್ಲಿನ ರಥಬೀದಿ ಬಳಿ ₹500ರ ಕೆಲವು ನೋಟುಗಳು ಬಿದ್ದು ಸಿಕ್ಕಿರುತ್ತದೆ. ಕಳೆದುಕೊಂಡ ಈ ಹಣದ ವಾರಸುದಾರರು ಸರಿಯಾದ ಮಾಹಿತಿಯನ್ನು ನೀಡಿ ಕಳೆದುಕೊಂಡ ಹಣವನ್ನು ಹಿಂಪಡೆದುಕೊಳ್ಳಬೆಕಾಗಿ ವಿನಂತಿ.ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು 9449948100 (ಅಬ್ದುಲ್ ಗಫ್ಫಾರ್) ಸಂಪರ್ಕಿಸಬಹುದು

ಕರ್ನಾಟಕ ಪಬ್ಲಿಕ್ ಗಾಂಧಿನಗರ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಕಪಾಟು ಕೊಡುಗೆ.

ಜನವರಿ 26 ಗಣರಾಜ್ಯೋತ್ಸವ ದಿನದಂದು 2004ನೇ ಸಾಲಿನ 7ನೇ ತರಗತಿಯ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಇದರ ಅಂಗವಾಗಿ ಅಂದಿನ ಏಳನೇ ತರಗತಿಯ ಹಳೆ ವಿದ್ಯಾರ್ಥಿಗಳು ಎಲ್ಲರೂ ಸೇರಿ ತಾವು ಕಲಿತಂತಹ ಶಾಲೆಗೆ ಕಪಾಟು ನೀಡಿ ಸಹಕರಿಸಿದರು. ಈ…

ಮರ್ಕಂಜ ಮಾರ್ಗವಾಗಿ ಮಡಪ್ಪಾಡಿ‌ to ಸುಳ್ಯ ಬಸ್ಸು ಸೇವೆ ಆರಂಭ

ಮಡಪ್ಪಾಡಿಯಿಂದ ಮರ್ಕಂಜ – ದೊಡ್ಡತೋಟ ಮಾರ್ಗವಾಗಿ ಸುಳ್ಯಕ್ಕೆ ಬಸ್ಸು ಸೇವೆ ಪ್ರಾರಂಭವಾಗಿದೆ. ಮಡಪ್ಪಾಡಿ ಗ್ರಾಮ ಪಂಚಾಯಿತಿ ಹಾಗೂ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯವರ ಮೂಲಕ ಮಾಡಿದ ಪ್ರಯತ್ನದ ಫಲವಾಗಿ ಇದೀಗ ಬಸ್ಸು ಸೇವೆಯನ್ನು, ಕರ್ನಾಟಕ ಸಾರಿಗೆ ಇಲಾಖೆ ಆರಂಭಿಸಿದೆ. ಗ್ರಾಮ…