ದಕ ಜಿಲ್ಲೆಯ ಹಲವು ತಾಲೂಕುಗಳಿಗೆ (ನಾಳೆ ಜೂ.16) ರಜೆ
ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಮಂಗಳೂರು, ಬಂಟ್ವಾಳ, ಉಳ್ಳಾಲ ಹಾಗೂ ಮೂಡುಬಿದಿರೆ, ಮೂಲ್ಕಿ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ.16 ರಂದು ರಜೆ ಘೋಷಣೆ ಮಾಡಲಾಗಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಮಂಗಳೂರು, ಬಂಟ್ವಾಳ, ಉಳ್ಳಾಲ ಹಾಗೂ ಮೂಡುಬಿದಿರೆ, ಮೂಲ್ಕಿ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ.16 ರಂದು ರಜೆ ಘೋಷಣೆ ಮಾಡಲಾಗಿದೆ.
ಪುಣೆಯಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿದು ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿದ್ಧಾರೆ ಎಂದು ವರದಿಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿಯನ್ನು ಹೊಂದಿರುವ ಜನಪ್ರಿಯ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಈ ಘಟನೆ ನಡೆದಿದೆ. ಸೇತುವೆ ಮೇಲಿದ್ದ ಸುಮಾರು 15 ರಿಂದ 20 ಪ್ರವಾಸಿಗರು…
WTC 2025 final: ಲಾರ್ಡ್ಸ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಸ್ಟ್ರೇಲಿಯಾ ನೀಡಿದ 282 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಐಡೆನ್ ಮಾರ್ಕ್ರಾಮ್ ಅವರ ಶತಕದ ನೆರವಿನಿಂದ…
ಅಹಮ್ಮದಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳ ಮೂಲದ ನರ್ಸ್ ರಂಜಿತಾ ಜಿ. ನಾಯರ್ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನಕಾರಿ ಪೋಸ್ಟ್ ಮಾಡಿದ ವೆಳ್ಳರಿಕುಂಡು ತಾಲೂಕು ಉಪ ತಹಶೀಲ್ದಾರ್ ಎ. ಪವಿತ್ರನ್ ನನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.…
ಬಜ್ಪೆ ಸಮೀಪದ ಕಿನ್ನಿಪದವಿನಲ್ಲಿ ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು ಇದೀಗ ಅಧಿಕಾರಿಗಳು ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ…
ಸುಳ್ಯ: ಮಳೆಗಾಲ ಬಂದರೆ ಸಾಕು ವಿದ್ಯುತ್ ಸಮಸ್ಯೆ ಅಷ್ಟಿಷ್ಟಲ್ಲ, ಹೀಗೆ ಮೆಸ್ಕಾಂ ಶಾಖಾ ಕಚೇರಿ ಮತ್ತು ಗ್ರಾಹಕರಿಂದ ಆಗಾಗ್ಗೆ ಬರುವ ಫೋನ್ ಕರೆಗಳಿಗೆ ಪ್ರತಿಕ್ರಿಯಿಸಬೇಕಾದ ಮೆಸ್ಕಾಂ ಪವರ್ ಮ್ಯಾನ್ ರವರು ತೀವ್ರ ಮಳೆಗಾಲದಲ್ಲಿ ತಮ್ಮ ಮೊಬೈಲ್ ಫೋನ್ ಗಳು ಹಾಳಾಗುವ ಸಮಸ್ಯೆಯನ್ನು…
ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4 ಘಂಟೆ ಸುಮಾರಿಗೆ ನಡೆದಿದೆ.ಶಾರ್ಟ್ ಸರ್ಕ್ಯೂಟ್…
ಪತ್ತನಂತಿಟ್ಟ: ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಕೇರಳದ ಪುಲ್ಲಾಡ್ ಮೂಲದ ರಂಜಿತಾ ಗೋಪಕುಮಾರ್ ಸಾವನ್ನಪ್ಪಿದ್ದಾರೆ. ಇವರ ಸಾವನ್ನು ಜಿಲ್ಲಾಧಿಕಾರಿಗಳು ಧೃಡಪಡಿಸಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ರಂಜಿತಾ ಪತ್ತನಂತಿಟ್ಟ ಜಿಲ್ಲೆಯಲ್ಲೇ ಸರ್ಕಾರಿ ಉದ್ಯೋಗದಲ್ಲಿದ್ದರು. ಆದರೆ ತಮ್ಮ…
ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಯೆನೆಪೋಯ…
ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ. ಈ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರಿದ್ದರು ಎನ್ನಲಾಗಿದೆ.…
ನ್ಯೂಸ್ ನೀಡಲು ಸಂಪರ್ಕಿಸಿ