ದಾವಣಗೆರೆ ದಕ್ಷಿಣ ಉಪಚುನಾವಣೆ: ವಾರ್ಡ್ 8ರಲ್ಲಿ ಮತದಾರರೊಂದಿಗೆ ಟಿ.ಎಂ. ಶಾಹಿದ್ ತೆಕ್ಕಿಲ್ ನೇರ ಸಂವಾದ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ವಾರ್ಡ್ ನಂಬರ್ 8ರ ವ್ಯಾಪ್ತಿಯ 8 ಬೂತ್‌ಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.…
