ಒಮಾನ್: ಸರಣಿ ಅಪಘಾತದಲ್ಲಿ ಉಡುಪಿ ಮೂಲದ ಯುವಕ ಸಾವು
ಓಮನ್,ಫೆಬ್ರವರಿ 09: ಫೆ.9 ರಂದು ಮುಂಜಾನೆ ಓಮನ್‌ನ ಉತ್ತರ ಅಲ್ ಬತಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಉಡುಪಿ ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಕಾಪು ಉಚ್ಚಿಲ ಸಮೀಪದ ಕಲತ್ತೂರು ನಿವಾಸಿ ಚೇತನ್…
