Author: namma sullia

ಎನ್.ಎಂ.ಸಿ: ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್ ಕುರಿತಾಗಿ ಏಕದಿನ ಕಾರ್ಯಾಗಾರ

ನೆಹರೂ ಮೆಮೋರಿಯಲ್ ಕಾಲೇಜಿನ ಸಂಶೋಧನಾ ಸಂಘ ಮತ್ತು ಗ್ರಂಥಾಲಯ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ “ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್'” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವು ಮಾರ್ಚ್ 21ನೇ ಶುಕ್ರವಾರದಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಕ್ಕೆ ಶ್ರೀ…

ಧರೆಗುರುಳಿದ ಮದ್ದೂರಮ್ಮ ಜಾತ್ರೆಯ ತೇರು – ಕುರ್ಜು ಕೆಳಗೆ ಸಿಲುಕಿ ಓರ್ವ ಸಾವು

ಮದ್ದೂರಮ್ಮ ಜಾತ್ರೆಯಲ್ಲಿ ಕುರ್ಜುಗಳು (ತೇರು) ಧರೆಗುರುಳಿದ ಘಟನೆ ಆನೇಕಲ್‌ ತಾಲೂಕಿನಲ್ಲಿ ನಡೆದಿದೆ. ಕುರ್ಜು ಕೆಳಗೆ ಸಿಲುಕಿ ಓರ್ವ ದಾರುಣ ಸಾವನ್ನಪ್ಪಿದ್ದಾರೆ.ಆನೇಕಲ್ ತಾಲ್ಲೂಕಿನ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ಈ ದುರ್ಘಟನೆ ನಡೆದಿದೆ. ಜಾತ್ರೆಗೆ ಗ್ರಾಮಗಳಿಂದ 150 ಕ್ಕೂ ಹೆಚ್ಚು ಅಡಿ ಎತ್ತರದ…

ಸಾಯುವ ಸಂದರ್ಭದಲ್ಲೂ ಮತ್ತೊಬ್ಬರಿಗೆ ತೊಂದರೆಯಾಗದಂತೆ ಎಚ್ಚರಿಕೆ ; ಪತ್ರ ಬರೆದಿಟ್ಟು ಯುವಕ ಸಾವು !

ಮುಂಬೈನ ವಸಾಯಿಯಲ್ಲಿ 27 ವರ್ಷದ ಯುವಕನೊಬ್ಬ ಕಾರ್ಬನ್ ಮೊನಾಕ್ಸೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪೊಲೀಸರಿಗೆ ಎಚ್ಚರಿಕೆ ಪತ್ರ ಬರೆದಿದ್ದ.ಬೆಂಗಳೂರಿನಲ್ಲಿರುವ ಆತನ ಸಹೋದರಿ ಮುಂಬೈ ಪೊಲೀಸ್ ಕಮಿಷನರ್ ಕಚೇರಿಗೆ ಇಮೇಲ್ ಕಳುಹಿಸಿ, ತನ್ನ ಸಹೋದರನ…

ಕೋರೋನ ಜನತಾ ಕರ್ಫ್ಯೂ ಮತ್ತು ಲಾಕ್ಡೌನ್ ಗೆ 5ವರ್ಷ;

✍🏻ಫಾರೂಕ್ ಕಾಣಕ್ಕೋಡ್ ಭಾರತದಲ್ಲಿ ಕೊರೊನಾ ಲಾಕ್‌ಡೌನ್ 2020ರ ಮಾರ್ಚ್‌ನಲ್ಲಿ ಪ್ರಾರಂಭವಾಯಿತು, ಜಗತ್ತಿನ ಅತ್ಯಂತ ಕಠಿಣ ಲಾಕ್‌ಡೌನ್‌ಗಳಲ್ಲಿ ಒಂದೆಂದು ಪರಿಗಣಿಸಲಾಗಿತ್ತು.ಮಾರ್ಚ್ 21, 2020ಕ್ಕೆ ಜನತಾ ಕರ್ಫ್ಯೂ ವನ್ನು ಪ್ರಧಾನ ಮಂತ್ರಿ ಘೋಷಿಸಿದರು.ಮೂರು ದಿನಗಳ ನಂತರ ಮಾರ್ಚ್ 24, 2020ರಂದು ಪ್ರಧಾನ ಮಂತ್ರಿ ನರೇಂದ್ರ…

ಮಾ.30ರಂದು ಆಲೆಟ್ಟಿಯ ಕುಡೆಕಲ್ಲಿನಲ್ಲಿ ‘ಅರೆಭಾಷಿಕರ ಐನ್ ಮನೆ ಐಸಿರಿ’ ಕಾರ್ಯಕ್ರಮ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಆಲೆಟ್ಟಿ ಗ್ರಾಮದ ಕುಡೆಕಲ್ಲಿನಲ್ಲಿ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮ ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿಯ ಕಲಾ ಶಾಲೆಯಲ್ಲಿ ‌ಮಾ.21ರಂದು ನಡೆಯಿತು. ನಿವೃತ್ತ…

ರಾಜ್ಯಾದ್ಯಂತ ನಾಳೆ ಶಾಲೆಗಳಿಗೆ ರಜೆನಾ? ಶಿಕ್ಷಣ ಸಚಿವರು ಹೇಳಿದ್ದೇನು?

ಕನ್ನಡಪರ ಸಂಘಟನೆಗಳು ನಾಳೆ (ಮಾ. 22ರಂದು) ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಇಂದಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿವೆ. ಮತ್ತೊಂದೆಡೆ ಶಾಲೆಗಳಿಗೆ ರಜೆ ಇರುತ್ತಾ? ಬಂದ್ ಹಿನ್ನೆಲೆ ನಾಳೆ ಪರೀಕ್ಷೆಗಳಿದ್ದರೆ ಅವು ಪೋಸ್ಟ್ ಪೋನ್ ಆಗ್ತಾವಾ ಎಂಬುದು ಎಲ್ಲರಲ್ಲೂ ಗೊಂದಲ ಮೂಡಿದೆ.…

ಗೂಗಲ್‌ ರೇಟಿಂಗ್‌ನಲ್ಲಿ ಪಿಜಿಗೆ ಒಂದೇ ಸ್ಟಾರ್‌ ನೀಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಮಾಲೀಕನಿಂದ ಹಲ್ಲೆ!

ಪಿಜಿಯಲ್ಲಿ ಸ್ವಚ್ಛತೆ ಇಲ್ಲ, ಊಟ-ತಿಂಡಿ ವ್ಯವಸ್ಥೆ ಸರಿಯಾಗಿಲ್ಲ ಎಂದು ಗೂಗಲ್‌ ರೇಟಿಂಗ್‌ನಲ್ಲಿ ಒಂದೇ ಸ್ಟಾರ್‌ ನೀಡಿದ್ದಕ್ಕೆ ಪಿಜಿ ಮಾಲೀಕ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿಯಲ್ಲಿ ನಡೆದಿದೆ. ವಿಕಾಸ್‌ (19) ಹಲ್ಲೆಗೊಳಗಾದ ವಿದ್ಯಾರ್ಥಿ. ಕಲಬುರಗಿ ಮೂಲದ…

ಕೆ.ವಿ.ಜಿ ಪಾಲಿಟೆಕ್ನಿಕ್: “ಯುವ ನಿಧಿ” ಜಾಗೃತಿ ಕಾರ್ಯಕ್ರಮ

ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡಾಗ ಮಾತ್ರ ಅವು ಸಾರ್ಥಕ ತೆ ಮೆರೆಯುತ್ತವೆ- ಡಾ ಉಜ್ವಲ್ ಯು.ಜೆ ಸರ್ಕಾರವು ಅನೇಕ ಉತ್ತಮ ಯೋಜನೆಗಳನ್ನು ರೂಪಿಸುತ್ತದೆ ಆದರೆ ಅದು ಸರಿಯಾಗಿ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಅದು ಸಾರ್ಥಕತೆ ಮರೆಯುತ್ತದೆ ಎಂದು ಕಿ.ವಿ.ಜಿ…

ಹದಿ ಹರೆಯದ ವಯಸ್ಸಿನಲ್ಲಿ ಗಾಂಜಾ, MDM ಎಂಬ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವ ಯುವ ಪೀಳಿಗೆ; ರಿಯಾಝ್ ಕಾರ್ಲೆ

ನಮ್ಮ ಸಮಾಜದಲ್ಲಿ ದಿನನಿತ್ಯ ಕೇಳುತ್ತಿರುವ ಶಬ್ದವಾಗಿದೆ ಸ್ವಂತ ತಂದೆ ತಾಯಿ ಒಡಹುಟ್ಟಿದವರನ್ನು ತಮ್ಮ ಕೈಗಳಿಂದಲೇ ಕೊಲ್ಲುವಂತಹ ಹೀನಾಯ ಕೃತ್ಯಗಳು, ಇದನ್ನು ಮಾಡುವಂತಹ ಯುವಕರೇ ಇದು ಹೇಗೆ ಸಾಧ್ಯವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಗಾಂಜಾ, MDM ಎಂಬ ಮಾದಕ ವ್ಯಸನಗಳು. ಇದನ್ನು ಉಪಯೋಗಿಸಿ…

ಸ.ಪ್ರ.ದರ್ಜೆ ಕಾಲೇಜು ಬೆಳ್ಳಾರೆಯಲ್ಲಿ ಯುವ ನಿಧಿ ನೋಂದಣಿ ಶಿಬಿರ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಮತ್ತು ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶದ ಆಶ್ರಯದಲ್ಲಿ ಯುವ ನಿಧಿ ನೋಂದಣಿ ಶಿಬಿರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಈ ಶಿಬಿರದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಭರತ್ ಮುಂಡೋಡಿ…