Author: namma sullia

ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಯವರ ಅಕ್ರಮ ಬಂಧನ ಖಂಡಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಹಲವಡೆ ದಿಡೀರ್ ಪ್ರತಿಭಟನೆ

ಮಾರ್ಚ್ 3: ಸುಳ್ಯ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಯವರನ್ನು ಅನ್ಯಾಯವಾಗಿ ಸುಳ್ಳು ಆರೋಪ ಹೊರಿಸಿ ಬಂಧನ ಮಾಡಿರುವುದರ ವಿರುದ್ಧ ರಾಷ್ಟ್ರರಾಧ್ಯಂತ ಹಮ್ಮಿಕೊಂಡ ದಿಡೀರ್ ಪ್ರತಿಭಟನೆಯ ಭಾಗವಾಗಿ SDPI ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆ…

ದುಬೈನಿಂದ ಅಕ್ರಮವಾಗಿ ಚಿನ್ನ ತಂದ ಕನ್ನಡದ ನಟಿ? ವಿಮಾನ ನಿಲ್ದಾಣದಲ್ಲೇ ಹೀರೋಯಿನ್ ವಶಕ್ಕೆ

ಮಾರ್ಚ್ 4: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅವರನ್ನು ವಶಕ್ಕೆ ಪಡೆದ ಬಳಿಕ ವಿಚಾರಣೆ…

ಸುಳ್ಯ: ₹500 ನೋಟುಗಳು ಬಿದ್ದು ಸಿಕ್ಕಿವೆ. ಸರಿಯಾದ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

ಸುಳ್ಯ: ಇಲ್ಲಿನ ರಥಬೀದಿ ಬಳಿ ₹500ರ ಕೆಲವು ನೋಟುಗಳು ಬಿದ್ದು ಸಿಕ್ಕಿರುತ್ತದೆ. ಕಳೆದುಕೊಂಡ ಈ ಹಣದ ವಾರಸುದಾರರು ಸರಿಯಾದ ಮಾಹಿತಿಯನ್ನು ನೀಡಿ ಕಳೆದುಕೊಂಡ ಹಣವನ್ನು ಹಿಂಪಡೆದುಕೊಳ್ಳಬೆಕಾಗಿ ವಿನಂತಿ.ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು 9449948100 (ಅಬ್ದುಲ್ ಗಫ್ಫಾರ್) ಸಂಪರ್ಕಿಸಬಹುದು

ಕರ್ನಾಟಕ ಪಬ್ಲಿಕ್ ಗಾಂಧಿನಗರ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಕಪಾಟು ಕೊಡುಗೆ.

ಜನವರಿ 26 ಗಣರಾಜ್ಯೋತ್ಸವ ದಿನದಂದು 2004ನೇ ಸಾಲಿನ 7ನೇ ತರಗತಿಯ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಇದರ ಅಂಗವಾಗಿ ಅಂದಿನ ಏಳನೇ ತರಗತಿಯ ಹಳೆ ವಿದ್ಯಾರ್ಥಿಗಳು ಎಲ್ಲರೂ ಸೇರಿ ತಾವು ಕಲಿತಂತಹ ಶಾಲೆಗೆ ಕಪಾಟು ನೀಡಿ ಸಹಕರಿಸಿದರು. ಈ…

ಮರ್ಕಂಜ ಮಾರ್ಗವಾಗಿ ಮಡಪ್ಪಾಡಿ‌ to ಸುಳ್ಯ ಬಸ್ಸು ಸೇವೆ ಆರಂಭ

ಮಡಪ್ಪಾಡಿಯಿಂದ ಮರ್ಕಂಜ – ದೊಡ್ಡತೋಟ ಮಾರ್ಗವಾಗಿ ಸುಳ್ಯಕ್ಕೆ ಬಸ್ಸು ಸೇವೆ ಪ್ರಾರಂಭವಾಗಿದೆ. ಮಡಪ್ಪಾಡಿ ಗ್ರಾಮ ಪಂಚಾಯಿತಿ ಹಾಗೂ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯವರ ಮೂಲಕ ಮಾಡಿದ ಪ್ರಯತ್ನದ ಫಲವಾಗಿ ಇದೀಗ ಬಸ್ಸು ಸೇವೆಯನ್ನು, ಕರ್ನಾಟಕ ಸಾರಿಗೆ ಇಲಾಖೆ ಆರಂಭಿಸಿದೆ. ಗ್ರಾಮ…

ಕೆವಿಜಿ ಪಾಲಿಟೆಕ್ನಿಕ್ : ನಿವೃತ್ತರಿಗೆ ಬಿಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಫೆಬ್ರವರಿ ತಿಂಗಳಲ್ಲಿ ವಯೋ ನಿವೃತ್ತಿ ಹೊಂದಿದ ಮೆಕ್ಯಾನಿಕಲ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕ ಮೇಘರಾಜ ಹಾಗೂ ಸಿವಿಲ್ ವಿಭಾಗದ ಮೆಕ್ಯಾನಿಕ್ ಪರಮೇಶ್ವರ ಕೇರ್ಪಳ ಇವರ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ…

ದಕ್ಷಿಣ ಕನ್ನಡದಲ್ಲಿ ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆ: ಜನರು ತತ್ತರ, ಆರೋಗ್ಯ ಇಲಾಖೆ ಕೊಟ್ಟ ಸೂಚನೆ ಏನು?

02: ರಾಜ್ಯ ಕರಾವಳಿ ರಣ ಬಿಸಿಲಿಗೆ (Heatwave) ತತ್ತರಿಸಿದೆ. ನಡು ಮಧ್ಯಾಹ್ನ ಹೊರಗಡೆ ಬರುವುದು ಕಷ್ಟವಾಗಿದೆ. ಮಂಗಳೂರಿನಲ್ಲಿ ದಾಖಲೆಯ ಪ್ರಮಾಣದ ತಾಪಮಾನ ದಾಖಲಾಗಿದ್ದು, ಜನ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಮಂಗಳೂರಿನಲ್ಲಿ…

ಮಚ್ಚೂಸ್ ಚಾಯ್ ಮಾರ್ಟ್ ನಿಂದ ‘ಉಚಿತ ಇಫ್ತಾರ್’

ಸುಳ್ಯ: ಇಲ್ಲಿನ ಜನಪ್ರಿಯ ಕಫೆ ಯಾಗಿರುವ ಸುಳ್ಯದ ಕಟ್ಟೆಕ್ಕಾರ್ ಮೆಗಾ ಶಾಪ್ ಬಳಿಯಿರುವ ಮಚ್ಚೂಸ್ ಮಾರ್ಟ್ ನಿಂದ ಉಚಿತ ಇಫ್ತಾರ್ ಕೂಟ ಹಮ್ಮಿಕೊಂಡಿದ್ದಾರೆ. ಹೌದು ಮುಸ್ಲಿಂ ಸಮುದಾಯದ ಪವಿತ್ರ ತಿಂಗಳಾದ ರಮದಾನ್ ನಲ್ಲಿ ಉಪವಾಸ ಅನುಷ್ಠಾನ ಕಡ್ಡಾಯ. ರಮದಾನ್ ನಲ್ಲಿ ಹೀಗೆ…

ಪರೀಕ್ಷೆಯಲ್ಲಿ ಕಾಪಿ ಮಾಡುವಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮಾಡಿದ್ದೇನು ಗೊತ್ತಾ?

ರಾಜ್ಯದಲ್ಲಿ ಇದೀಗ ಪಿಯುಸಿ ಪರೀಕ್ಷೆ (PUC Exam) ನಡೆಯುತ್ತಿದ್ದು, ಕೆಲವು ವಿದ್ಯಾರ್ಥಿಗಳು (Students) ಹೆಚ್ಚಿನ ಅಂಕ ಗಳಿಸಲು ಅಥವಾ ಪಾಸ್ ಆಗಲು ನಕಲು ಮಾಡುವ ತಪ್ಪು ಕೆಲಸಕ್ಕೆ ಕೈ ಹಾಕುತ್ತಾರೆ. ಹಾಗೇ ನಕಲು ಮಾಡಲು ಹೋಗಿ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮನನೊಂದು ನದಿಗೆ…

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ,…