ಹಳೆಗೇಟು: ಚಿನ್ನ ಮಾಲೆ ಬಿದ್ದು ಸಿಕ್ಕಿದೆ, ಮಾಹಿತಿ ನೀಡಿ ಪಡೆದುಕೊಳ್ಳಬೇಕಾಗಿ ವಿನಂತಿ
ಹಳೇಗೇಟು ಪರಿಸರದಲ್ಲಿ ಒಂದು ಚಿನ್ನದ ಸರ (ಮಾಲೆ)ಬಿದ್ದು ಸಿಕ್ಕಿರುತ್ತದೆ. ಕಳೆದು ಕೊಂಡವರು ಸರಿಯಾದ ಮಾಹಿತಿ ನೀಡಿ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ. ಸಂಪರ್ಕಿಸುವ ನಂಬರ್: 9481975671
ಅಂಗೈಯಲ್ಲಿ ನಮ್ಮ ಸುಳ್ಯ
ಹಳೇಗೇಟು ಪರಿಸರದಲ್ಲಿ ಒಂದು ಚಿನ್ನದ ಸರ (ಮಾಲೆ)ಬಿದ್ದು ಸಿಕ್ಕಿರುತ್ತದೆ. ಕಳೆದು ಕೊಂಡವರು ಸರಿಯಾದ ಮಾಹಿತಿ ನೀಡಿ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ. ಸಂಪರ್ಕಿಸುವ ನಂಬರ್: 9481975671
ಮಣಿಪಾಲ ಡಿಸೆಂಬರ್ 31: ವ್ಯಕ್ತಿಯೊಬ್ಬ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದು ಗಾಯಗೊಂಡು ಸಾವನಪ್ಪಿದ ಘಟನೆ ಉಡುಪಿ ಬಳಿಯ ಮಣಿಪಾಲದಲ್ಲಿರುವ 80 ಬೆಡಗುಗುಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮಿಲ್ರಾಯ್ ಎಂದು…
ಜನ್ನತುಲ್ ಉಲೂಮ್ ಮಸ್ಟಿದ್ & ಮದರಸ ಜಯನಗರ ಸುಳ್ಯ ಇದರ ವತಿಯಿಂದ ಇಂದು 31 ರಂದು 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ದುವಾ ಮಜ್ಜಿಸ್ ಅಧ್ಯಾತ್ಮಿಕ ಕಾರ್ಯಕ್ರಮ ಇಂದು ಸಂಜೆ 4.30 ಕ್ಕೆ ಜರುಗಲಿದೆ. ಅಜೀರ್ ಮೌಲೂದ್ ಪಾರಾಯಣ ದುವಾ…
ತೆಲಂಗಾಣದ ಮೇದಕ್ ಜಿಲ್ಲೆಯಿಂದ ಕಳ್ಳತನದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮೇದಕ್ ಜಿಲ್ಲೆಯ ನರಸಿಂಗ್ ಮಂಡಲದಲ್ಲಿ ಕಳ್ಳನೊಬ್ಬ ಮದ್ಯದಂಗಡಿ ಕದಿಯಲು ಹೋಗಿ ಮದ್ಯ ಸೇವಿಸಿ ಅಲ್ಲೇ ಮಲಗಿದ ಘಟನೆ ನಡೆದಿದೆ. ನರಸಿಂಗಿ ಮಂಡಲ ಕೇಂದ್ರದ ಕನಕದುರ್ಗ ವೈನ್‌ನ ಮ್ಯಾನೇಜರ್ ಭಾನುವಾರ ರಾತ್ರಿ…
ಎಸ್ಸೆಸ್ಸೆಫ್ ಕಲ್ಲುಗುಂಡಿ ಯುನಿಟ್ ವಾರ್ಷಿಕ ಮಹಾಸಭೆಯು ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿ ಸ್ಟೂಡೆಂಟ್ಸ್ ಹೌಸ್ ನಲ್ಲಿ ನಡೆಯಿತು. ಎಸ್ ವೈ ಎಸ್ ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ದುಆ ನೆರವೇರಿಸಿ, ಉದ್ಘಾಟಿಸಿದರು. ಸೆಕ್ಟರ್ ಸಮಿತಿಯಿಂದ ವೀಕ್ಷಕರಾಗಿ ಸಾದಿಕ್…
ಡಿಸೆಂಬರ್ ತಿಂಗಳ ಆರಂಭದಲ್ಲಿ ನಾಪತ್ತೆಯಾಗಿದ್ದ ಭಾರತೀಯ (Indian) ಮೂಲದ ವಿದ್ಯಾರ್ಥಿಯ ಮೃತದೇಹ ಸ್ಕಾಟ್ಲೆಂಡ್ ನದಿಯಲ್ಲಿ (Scotland River) ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು 22 ವರ್ಷದ ಕೇರಳ (Kerala) ಮೂಲದ ಸಂತ್ರಾ ಸಾಜು ಎಂದು ಗುರುತಿಸಲಾಗಿದ್ದು, ಎಡಿನ್‌ಬರ್ಗ್ ಬಳಿಯ ನ್ಯೂಬ್ರಿಡ್ಜ್ ಹಳ್ಳಿಯ ನದಿಯೊಂದರದಲ್ಲಿ…
ಮಂಗಳೂರು ಡಿಸೆಂಬರ್ 30: ಹೊಸ ವರ್ಷದ ಶುಭಾಷಯಗಳನ್ನು ಬಳಸಿಕೊಂಡು ಸೈಬರ್ ವಂಚಕರು ವಂಚಿಸುವ ಸಾಧ್ಯತೆ ಇದ್ದು ಎಚ್ಚರಿಕೆಯಿಂದ ಇರಿ ಎಂದು ಮಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್‌ಗಳನ್ನು ಎಪಿಕೆ ಫೈಲ್‌ಗಳಲ್ಲಿ ಮೊಬೈಲ್‌ಗೆ ಕಳುಹಿಸಿ ಮೊಬೈಲ್‌ನ್ನು ಹ್ಯಾಕ್ ಮಾಡುವ…
ಪಂಜದ ಕೃಷ್ಣನಗರದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಾಯ ಗೊಂಡ ಘಟನೆ ಡಿ.29 ರಂದು ರಾತ್ರಿ ವರದಿಯಾಗಿದೆ. ಪಂಜ ಕಡೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಜೀವನ್ ಎಂಬುವರು…
ದಕ್ಷಿಣ ಕೊರಿಯಾದಲ್ಲಿ ನಡೆದ ವಿಮಾನ ದುರಂತದ ಒಂದೊಂದು ಕಣ್ಣೀರ ಕತೆಗಳು ಹೊರಬರುತ್ತಿದೆ. 181 ಪ್ರಯಾಣಿಕರ ಹೊತ್ತು ಸಾಗಿದ ವಿಮಾನ ಅಪಘಾತಕ್ಕೀಡಾಗಿ 179 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಬದುಕುಳಿದಿದ್ದಾರೆ. ಹಕ್ಕಿ ವಿಮಾನಕ್ಕೆ ಡಿಕ್ಕಿ ಹೊಡೆದ ಬೆನ್ನಲ್ಲೇ ವಿಮಾನದ ನಿಯಂತ್ರಣ ಕಳೆದುಕೊಂಡಿದೆ. ಎಂಜಿನ್ ಹಾಗೂ…
11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ರೋಚಕ ಅಂತ್ಯವನ್ನು ಕಂಡಿದೆ. ಪ್ರಸಕ್ತ ಆವೃತ್ತಿ ಫೈನಲ್ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್, ಪಾಟ್ನಾ ಪೈರೇಟ್ಸ್ ತಂಡಗಳು ನಡುವೆ ಭರ್ಜರಿ ಫೈಟ್ ನಡೆಸಿತು. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಹರಿಯಾಣ 32-23 ರಿಂದ ಪಾಟ್ನಾ ಪೈರೇಟ್ಸ್…
ನ್ಯೂಸ್ ನೀಡಲು ಸಂಪರ್ಕಿಸಿ