Author: namma sullia

ಕೆವಿಜಿ ಪಾಲಿಟೆಕ್ನಿಕ್: ಪ್ರಾಂಶುಪಾಲ ಶ್ರೀಧರ್ ಎಂ.ಕೆ ಮತ್ತು ದ್ವಿ.ದ. ಸಹಾಯಕ ಮೋನಪ್ಪ ಗೌಡರಿಗೆ ಬೀಳ್ಕೊಡುಗೆ

ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ವಯೋನಿವ್ರತ್ತಿ ಹೊಂದಿದ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಮತ್ತು ದ್ವಿತೀಯ ದರ್ಜೆ ಸಹಾಯಕ ಮೋನಪ್ಪ ಗೌಡರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಡಿ. 28ರಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯಲ್ಲಿ ನಡೆಯಿತು.ನಿವೃತ್ತರನ್ನು…

ಕುಣಿಗಲ್ – ನಾಮಪಲಕಕ್ಕೆ ಬಸ್ ಡಿಕ್ಕಿ ಚಾಲಕ ಮಂಗಳೂರಿನ ಮಹಮದ್ ಇಬ್ರಾಹಿಂ ಸಾವು

ಕುಣಿಗಲ್ ಡಿಸೆಂಬರ್ 28: ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ತಾಲೂಕಿನ ಅಂಚೇಪಾಳ್ಯ ಬಳಿ ಶನಿವಾರ ಬೆಳಗಿನ ಜಾವ ಸಂಬವಿಸಿದೆ.…

ಪ್ರೊ ಕಬಡ್ಡಿ ಲೀಗ್: ಹರ್ಯಾಣ vs ಪಾಟ್ನಾ ಫೈನಲ್‌ ಫೈಟ್‌

11ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಹರ್ಯಾಣ ಸ್ಟೀಲರ್ಸ್‌ ಹಾಗೂ ಪಾಟ್ನಾ ಪೈರೇಟ್ಸ್‌ ತಂಡಗಳು ಫೈನಲ್‌ ಪ್ರವೇಶಿಸಿವೆ. ಶುಕ್ರವಾರ ಯುಪಿ ಯೋಧಾಸ್‌ ಹಾಗೂ ದಬಾಂಗ್‌ ಡೆಲ್ಲಿ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದವು. ಕಳೆದ ಬಾರಿ ರನ್ನರ್‌-ಅಪ್‌ ಹರ್ಯಾಣ ಮೊದಲ ಸೆಮಿಫೈನಲ್‌ನಲ್ಲಿ ಯೋಧಾಸ್‌ ವಿರುದ್ಧ 28-25…

ಪುತ್ತೂರು: ಜಂಕ್ಷನ್’ನಲ್ಲಿ ಹೊಂಡಕ್ಕೆ ಉರುಳಿದ ಕಾರು! ಜಟ್ಟಿಪಳ್ಳ ಮೂಲದ ಮೂವರು ಮೃತ್ಯು!

ಪುತ್ತೂರು: ಬೈಪಾಸ್ ರಸ್ತೆಯಲ್ಲಿ‌ ಆಲ್ಟೊ ಕೆ10 ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತಪಟ್ಟವರನ್ನು ಸುಳ್ಯ ಮೂಲದ ಅಣ್ಣು ನಾಯ್ಕ್, ಚಿದಾನಂದ ನಾಯ್ಕ್, ರಮೇಶ್ ನಾಯ್ಕ್, ಎಂದು ತಿಳಿದು ಬಂದಿದೆ. ಮತ್ತೋರ್ವನ ಮಾಹಿತಿ ತಿಳಿಯಬೇಕಷ್ಟೆ ಬೈಪಾಸ್…

ಕೊಯನಾಡು: ಕೂರ್ಗ್ ಜಂಇಯ್ಯತುಲ್ ಉಲಮಾ ಗೋಲ್ಡನ್ ಜುಬಿಲಿ ಮಹಾ ಸಮ್ಮೇಳನ ಪ್ರಚಾರಾರ್ಥ ಪೋಸ್ಟರ್ ಪ್ರದರ್ಶನ

ಕೂರ್ಗ್ ಜಂಇಯ್ಯತುಲ್ ಉಲಮಾ ಗೋಲ್ಡನ್ ಜುಬಿಲಿ ಮಹಾ ಸಮ್ಮೇಳನವು 2025 ಜನವರಿ 12 ರಂದು ಎಮ್ಮೆಮಾಡು ವಿನಲ್ಲಿ ನಡೆಯಲಿದೆ ಇದರ ಪ್ರಚರಾರ್ಥವಾಗಿ ಡಿಸೆಂಬರ್ 27 ರಂದು ಕೊಯನಾಡುವಿನಲ್ಲಿ ಜುಮಾ ನಮಾಜ್ ಬಳಿಕ ಪೋಸ್ಟರ್ ಪ್ರದರ್ಶನ ಮಾಡಲಾಯಿತು, ಈ ಸಂದರ್ಭದಲ್ಲಿ ಖತೀಬ್ ಮಹಮ್ಮದ್…

ಶಾಂತಿನಗರ: ತೀರದ ರಸ್ತೆ ಸಮಸ್ಯೆ, ಎಷ್ಟೇ ಬೇಡಿಕೊಂಡರು ಡೋಂಟ್ ಕೇರ್ ಅನ್ನದ ಅಧಿಕಾರಿಗಳು,

ಸುಳ್ಯ: ಸುಳ್ಯದ ಶಾಂತಿನಗರದ ನಿವಾಸಿಗಳಿಗೆ ಸರಿಯಾದ ರಸ್ತೆ ಎಂಬುವುದ ಕನಸಿನ‌ ಮಾತಷ್ಟೆ,ಹಾಗೆ ಈ ವಿಷಯ ಇಂದು ನಿನ್ನೆಯದಲ್ಲ, ಅನೇಕ ವರ್ಷಗಳ ಈ ಊರವರ ಹಣೆಬರಹ ಅನ್ನಬೇಕಷ್ಟೆ.? ಹೌದು ಸುಳ್ಯ ನಗರದ ಪ್ರಮುಖ ವಾರ್ಡ್ ಗಳಲ್ಲಿ ಒಂದಾಗಿರುವ ಶಾಂತಿನಗರ ಎಂಬಲ್ಲಿ ನಿತ್ಯವೂ ಮುಗಿಯದ…

nLight Academy ಪೂರ್ವ ವಿದ್ಯಾರ್ಥಿ ಸಂಗಮ:ನೂತನ ಸಮಿತಿ ಅಸ್ಥಿತ್ವಕ್ಕೆ

ಗಾಂಧಿನಗರದ ಪಿ.ಎ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ SSLC ವಿದ್ಯಾರ್ಥಿಗಳ ಶೈಕ್ಷಣಿಕ ತರಬೇತಿ ಕೇಂದ್ರ nLight Academy ಇದರ ಪೂರ್ವ ವಿದ್ಯಾರ್ಥಿಗಳ ಸಭೆಯು ಡಿಸೆಂಬರ್ 23 ರಂದು ಸಂಸ್ಥೆಯ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರೇರಣೆಯ…

Breaking: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು.…

ಬಿ ಯುನೈಟೆಡ್ ಸೂಪರ್ ಲೀಗ್; ಕಿಫಾ ಚಾಂಪಿಯನ್, ಟೀಂ ಪೆವಿಲಿಯನ್ ರನ್ನರ್ ಅಪ್

ಗೂನಡ್ಕ: ಬಿ ಯುನೈಟೆಡ್ ಗೂನಡ್ಕ ಇದರ ವತಿಯಿಂದ ನಡೆದ ಗೂನಡ್ಕ ಸೂಪರ್ ಲೀಗ್ ಸೀಸನ್ – 7ಡಿಸೆಂಬರ್ 25 ರಂದು ಗೂನಡ್ಕದ ತೆಕ್ಕಿಲ್ ಶಾಲಾ ಮೈದಾನದಲ್ಲಿ ನಡೆಯಿತು. ರಾಯಲ್ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಟ್ರಸ್ಟ್ (ರಿ) ಇದರ ಅಧ್ಯಕ್ಷರಾದ ಸಾಜೀದ್…

ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ಡಾ. ಕೆವಿಜಿ ಸಂಸ್ಮರಣೆ ಮತ್ತು ಪುಷ್ಪ ನಮನ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 96 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು.…