Author: namma sullia

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕ ಅಧ್ಯಕ್ಷರಾಗಿ ಮಂಜುನಾಥ್ ಕಂದಡ್ಕ ನೇಮಕ

ದಿನಾಂಕ 9.12.2025 ಮಂಗಳವಾರದಂದು ಜಿಲ್ಲಾ ಕಾಂಗ್ರೆಸ್ ಭವನ ಮಲ್ಲಿಕಟ್ಟೆಯಲ್ಲಿ ಜಿಲ್ಲಾ ಅಸಂಘಟಿತ ಘಟಕದ ಅಧ್ಯಕ್ಷರಾದ ಶ್ರೀ ಅಬ್ಬಾಸ್ ಅಲಿ ಅವರ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕ ಘಟಕದ ಮಾಸಿಕ ಸಭೆ ನಡೆಯಿತು. ಸುಳ್ಯ ತಾಲೂಕು ಅಸಂಘಟಿತ ಅಧ್ಯಕ್ಷರಾದ ದಿವಂಗತ ಎ ಎಸ್ ಚಂದ್ರಲಿಂಗಂ…

‘ಋತುಚಕ್ರ ರಜೆಗೆ’ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ…

ಜೇನುಗೂಡು ಸ್ವಯಂ ಸೇವ ಸಂಘ ಜಯನಗರ ವತಿಯಿಂದ ಟ್ರೆಕ್ಕಿಂಗ್

ಜೇನುಗೂಡು ಸ್ವಯಂ ಸೇವ ಸಂಘ ಜಯನಗರ ಇದರ ವತಿಯಿಂದ ಒಂದು ದಿನದ ಪ್ರವಾಸ ಕಾರ್ಯಕ್ರಮ ದಿ. 7 ರಂದು ನಡೆಯಿತು.ಉತ್ತರ ಕರ್ನಾಟಕದ ಯಾನ, ಮುರುಡೇಶ್ವರ, ಗೋಕರ್ಣ ಪ್ರವಾಸ ಕಾರ್ಯಕ್ರಮದಲ್ಲಿ ಸರಿಸುಮಾರು 21 ಜನ ಸಂಘಟನೆಯ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ▶️…

ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾರವಾರ ಉಸ್ತುವಾರಿಯಾಗಿ ಟಿ. ಎಂ ಶಾಹೀದ್ ತೆಕ್ಕಿಲ್ ನೇಮಕ

ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಅವರನ್ನು ದಿನಾಂಕ 11/11/2026 ರಂದು ನಡೆಯಲಿರುವ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಧಾರವಾಡ ಹಾವೇರಿ…

ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ ಶಹೀದ್ ಅವರಿಗೆ ಇರುವಂಬಳ್ಳ ಜಮಾಅತ್ ವತಿಯಿಂದ ಅಭಿನಂದನೆ

ಇರುವಂಬಳ್ಳ ಮಾಪಳಡ್ಕ ಉರೂಸ್ ಇದೇ ಬರುವ ಜನವರಿ 24.25.26 ರಂದು ನಡಯಲಿದೆ. ಉರೂ lಸ್ ಕಾರ್ಯಕ್ರಮಕ್ಕೆ ಆಹ್ವಾನಿಸಿ ಕರ್ನಾಟಕ ರಾಜ್ಯ ವಖ್ಫ್ ಹಾಗೂ ವಸತಿ ಸಚಿವರಾದ ಝೆಮಿರ್ ಅಹ್ಮದ್ ಹಾಗೂ ಸ್ಪೀಕರಾದ ಯು ಟಿ ಖಾದರ್ ಅವರನ್ನು ಕರೆತರುವಂತೆ ಮನವಿ ಮಾಡಲಾಯಿತು.…

ಅಜ್ಜಾವರ: ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

“ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್…

ಸಂಪಾಜೆ SDPI ಯಲ್ಲಿ ಭಿನ್ನಮತ ಸ್ಫೋಟ ಅನ್ನುವ ಮಾಧ್ಯಮ ವರದಿಯು ಸತ್ಯಕ್ಕೆ ದೂರವಾದದ್ದು , ಮಾಧ್ಯಮಗಳ ವರದಿಯು ವಸ್ತುನಿಷ್ಠವಾಗಿರಲಿ.

ಸಂಪಾಜೆ SDPI ಯಲ್ಲಿ ಭಿನ್ನಮತ ಸ್ಫೋಟ, SDPI ಯ ಹಲವಾರು ನಾಯಕರುಗಳು ಪಕ್ಷದ ಸೈದ್ಧಾಂತಿಕ ಭಿನ್ನಾಅಭಿಪ್ರಾಯಗಳ ಕಾರಣ ರಾಜಿನಾಮೆ, ಅನ್ನುವ ವರದಿಯು ಸತ್ಯಕ್ಕೆ ದೂರವಾಗಿದ್ದು, ಮಾಧ್ಯಮಗಳು ತಮ್ಮ ವರದಿಯ ವಸ್ತುನಿಷ್ಠತೆಯನ್ನು ಕಾಪಾಡಿಕೊಳ್ಳಬೇಕು, ಸಂಪಾಜೆ ಬ್ರಾಂಚ್ ನಾಯಕರಾದ ಸಾಜಿದ್ ಐಜಿ, ಯವರು ಪಕ್ಷದ…

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‌ಶಿಪ್; ಮನನ್.ಪಿ ಗೌಡ’ ಗೆ ಅವಳಿ ಪ್ರಶಸ್ತಿ

ಸುಳ್ಯ: ಇಂಪಾಕ್ಟ್ ಆರ್ಟ್ & ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಹಾಗೂ ದಕ್ಷಿಣ ಕನ್ನಡ ಆರ್ಟ್ಸ್ & ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ಸಹಯೋಗದಲ್ಲಿ ಸುಳ್ಯದ ಅಮರಜ್ಯೋತಿ ಕೆ ವಿ ಜಿ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸುಳ್ಯ…

ಕಾಸರಗೋಡು ಸಂಗೀತ ಕಾರ್ಯಕ್ರಮ ವೇಳೆ ಕಾಲ್ತುಳಿತ: 10 ಜನರು ಆಸ್ಪತ್ರೆಗೆ ದಾಖಲು

ಕಾಸರಗೋಡಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾರಿ ಕಾಲ್ತುಳಿತ ಸಂಭವಿಸಿ 10 ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಕಾಸರಗೋಡು ಫ್ಲೀ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಿಂದಾಗಿ ದೈಹಿಕ ಅಸ್ವಸ್ಥತೆಯಿಂದಾಗಿ 10 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ…

ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ: ಡಾ. ಅನುರಾಧ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ವತಿಯಿಂದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ…