Author: namma sullia

ಆದೂರು: ಕುಂಟಾರು ಬಳಿ ಟಿಪ್ಪರ್ ಲಾರಿ ಮತ್ತು ಒಮ್ನೀ ಕಾರು ನಡುವೆ ಮುಖಾಮುಖಿ ಡಿಕ್ಕಿ : ಸುಳ್ಯ ಅಜ್ಜಾವರ ನಿವಾಸಿ ಮೃತ್ಯು

ಆದೂರು ಕುಂಟಾರು ಬಳಿ ಟಿಪ್ಪರ್ ಲಾರಿ ಮತ್ತು ಒಮ್ನೀ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸುಳ್ಯ ದ ಅಜ್ಜಾವರ ನಿವಾಸಿ ಕರ್ಲಪಾಡಿ ಮಹಮ್ಮದ್ ಕುಂಞ ಎಂಬುವವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಚೆರ್ಕಳ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವ ಜಯಮೃತ್ಯುಂಜಯ…

ಪಯಸ್ವಿನಿ ಸರ್ವಿಸ್ ಸ್ಟೇಷನ್ ಹೆಚ್.ಪಿ.ಸಿ.ಎಲ್. ನ ‘ಕ್ಲಬ್ ಹೆಚ್.ಪಿ. ಫಸ್ಟ್‌’ ಗೆ ಆಯ್ಕೆ

ಸುಳ್ಯದ ಗಾಂಧಿನಗರ ಪಯಸ್ವಿನಿ ಸರ್ವಿಸ್ ಸ್ಟೇಷನ್ ಹೆಚ್.ಪಿ.ಸಿ.ಎಲ್. ಸಂಸ್ಥೆಯ ಪ್ರತಿಷ್ಟಿತ ಕ್ಲಬ್ ಹೆಚ್.ಪಿ. ಫಸ್ಟ್ ಗೆ ಆಯ್ಕೆಯಾಗಿದೆ. ಪೆಟ್ರೋಲ್ ಪಂಪ್ ನಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿರುವವರನ್ನು ಪರಿಗಣಿಸಿ ಹೆಚ್ ಪಿ. ಕ್ಲಬ್ ಫೆಸ್ಟ್ ಗೆ ಆಯ್ಕೆ‌ಮಾಡಲಾಗಿದೆ.ಸುಳ್ಯ ಮತ್ತು ಪುತ್ತೂರು ತಾಲೂಕಿನಿಂದ…

ಡಿಸೆಂಬರ್ – 10, ವಿಶ್ವ ಮಾನವ ಹಕ್ಕುಗಳ ದಿನ;

ಮಾನವ ಹಕ್ಕುಗಳು ಜನರ ದೊಡ್ಡ ಕಾಳಜಿಯನ್ನು ಪರಿಹರಿಸುವಲ್ಲಿ ತಡೆಗಟ್ಟುವ, ರಕ್ಷಣಾತ್ಮಕ ಮತ್ತು ಪರಿವರ್ತಕ ಶಕ್ತಿಯಾಗಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.ಆದರೆ, ಮಾನವ ಹಕ್ಕುಗಳು ಅತೀ ಹೆಚ್ಚಾಗಿ ಉಲ್ಲಂಘನೆಯಾಗುತ್ತಿರುವ ಈ ವೇಳೆಯಲ್ಲಿ ಈ ದಿನಕ್ಕೆ ಏನೂ ಪ್ರಾಮುಖ್ಯತೆ ಎಂಬುದು ನಮಗೆ ತೋಚುವ ಪ್ರಶ್ನೆ, ಮಾನವ…

ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್…

ಡಿ 14 ಕ್ಕೆ ಮಾದಕಟ್ಟೆ ಶಾಲಾಭಿವೃದ್ಧಿ ಸಮಿತಿ ಆಶ್ರಯದಲ್ಲಿ ಕಬಡ್ಡಿ ಪಂದ್ಯಾಟ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಶಾಲೆಗಾಗಿ ಮಿಡಿಯಲಿ ನಮ್ಮ ಹೃದಯ ಎಂಬ ದ್ವೇಯ ದಡಿಯಲ್ಲಿ ಯಶಸ್ವಿ 91 ವರ್ಷಗಳನ್ನು ಪೂರೈಸಿದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾದಕಟ್ಟಿ ಇದರಮಾದಕಟ್ಟೆ ಶಾಲಾಭಿವೃದ್ಧಿ ಸಮಿತಿ ಆಶ್ರಯದಲ್ಲಿ ಕಬಡ್ಡಿ ಪಂದ್ಯಾಟ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಡಿ. 14 ರಂದು ನಡೆಯಲಿದೆ.…

ಮಾಜಿ ಸಿಎಂ `SM ಕೃಷ್ಣ’ ವಿಧಿವಶ: ಇಂದು ಸದಾಶಿವನಗರದಲ್ಲಿ ಅಂತಿಮ ದರ್ಶನ, ನಾಳೆ ಅಂತ್ಯಕ್ರಿಯೆ.!

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ…

ಸಕಲೇಶಪುರ – ಹೃದಯಾಘಾತದಿಂದ 26 ವರ್ಷದ ಸಾಪ್ಟವೇರ್ ಇಂಜಿನಿಯರ್ ನಿಧನ

ಸಕಲೇಶಪುರ ಡಿಸೆಂಬರ್ 09: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಎಳೆ ವಯಸ್ಸಿನಲ್ಲೇ ಯುವಜನತೆ ಸಾವಿನ ಕದ ತಟ್ಟುತ್ತಿದ್ದಾರೆ. ಅಂತಹುದೆ ಒಂದು ಘಟನೆ ಸಕಲೇಶಪುರದ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, 26 ವರ್ಷ ಪ್ರಾಯದ ಸಾಪ್ಟವೇರ್ ಇಂಜಿನಿಯರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರನ್ನು…

ಕೇರಳದ ನರ್ಸ್ ಗಳಿಂದ ಕುವೈತ್ ಗಲ್ಫ್ ಬ್ಯಾಂಕ್ ಗೆ 700 ಕೋಟಿಗೂ ಅಧಿಕ ಪಂಗನಾಮ

ಕೇರಳ ಡಿಸೆಂಬರ್ 09: ಕುವೈತ್ ನ ಗಲ್ಫ್ ಬ್ಯಾಂಕ್ ಗೆ ಭಾರತೀಯ ಪ್ರಜೆಗಳು ಅದರಲ್ಲಿ ಹೆಚ್ಚಾಗಿ ಕೇರಳದ ನರ್ಸ್ ಗಳು ಸುಮಾರು 700 ಕೋಟಿಗೂ ಅಧಿಕ ವಂಚನೆ ಮಾಡಿದ ಘಟನೆ ನಡೆದಿದ್ದು, ಇದೀಗ ಕುವೈತ್ ಬ್ಯಾಂಕ್‌ನಿಂದ ದೂರಿನ ನಂತರ ಕೇರಳದಲ್ಲಿ ಕನಿಷ್ಠ…

ಸುಳ್ಯ: ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ

ಸುಳ್ಯ : ರಿಕ್ಷಾ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ ತೊಡಿಕಾನ ನಿವಾಸಿ ಜಗದೀಶ ಎಂಬವರು ಸುಳ್ಯದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕಾರಣ ತಿಳಿದು ಬಂದಿಲ್ಲ. ಸುಳ್ಯ ಜೂನಿಯ‌ರ್ ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನ…