Author: namma sullia

ಅರಂತೋಡು: ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡುನಲ್ಲಿ ಸಂವಿಧಾನ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಸಂವಿಧಾನ ದಿನಾಚರಣೆಯ ಮಹತ್ವ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಕೊಡುಗೆಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಎಲ್ಲಾ ವಿದ್ಯಾರ್ಥಿಗಳು ಮತ್ತು ಎಲ್ಲಾ ಭೋದಕ…

ದುಬಾರಿಯಾದ ಮಡಿಕೇರಿ ಬಾಡಿಗೆ ಕಾರು ಪ್ರವಾಸ, ವಿದ್ಯಾರ್ಥಿಗಳ ಅಪಹರಿಸಿ ₹50 ಸಾವಿರ ಸುಲಿಗೆ..!!

ಬೆಂಗಳೂರು: ಬೆಂಗಳೂರಿನಿಂದ ಮಡಿಕೇರಿಗೆ ಬಾಡಿಗೆ ಕಾರು ಮಾಡಿ ಹೊರಟ್ಟಿದ್ದ ವಿದ್ಯಾರ್ಥಿಗಳ ಪ್ರವಾಸ ದುಬಾರಿಯಾಗಿದ್ದು ವಿದ್ಯಾರ್ಥಿಗಳನ್ನು ಅಪಹರಿಸಿ ಗೃಹ ಬಂಧನದಲ್ಲಿರಿಸಿ 50 ಸಾವಿರ ರೂ. ಸುಲಿಗೆ ಮಾಡಿದ ಘಟನೆ ನಡೆದಿದೆ. ಈ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಚಂದ್ರಾ ಲೇಔಟ್‌ ಠಾಣೆ ಪೊಲೀಸರು…

IPL 2025: ಅನ್​ಸೋಲ್ಡ್ ಆದ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನಲ್ಲಿ ಹತ್ತಕ್ಕೂ ಸ್ಟಾರ್ ಆಟಗಾರರು ಮಾರಾಟವಾಗದೇ ಉಳಿದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಇಂಗ್ಲೆಂಡ್ನ ಜಾನಿ ಬೈರ್ಸ್ಟೋವ್, ಟೀಮ್ ಇಂಡಿಯಾದ ಶಾರ್ದೂಲ್ ಠಾಕೂರ್ ಕೂಡ ಇದ್ದಾರೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ…

AYC ಪೈಚಾರ್: 18 ನೇ ಸ್ವಲಾತ್ ವಾರ್ಷಿಕ ರಾಜ್ಯಮಟ್ಟದ ಧಪ್ ಸ್ಪರ್ಧೆ ಹಾಗೂ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರೆ;

ಸಹೋದರ ಸಮುದಾಯದ ಐಕ್ಯತೆಗಾಗಿ ಪ್ರತ್ಯೇಕ ಪ್ರಾರ್ಥಿಸಿದ ಸಯ್ಯದ್ ಜಸೀಲ್ ಶಾಮಿಲ್ ಇರ್ಫಾನಿ ತಂಙಲ್ ಪೈಚಾರು: ಅಲ್ ಅಮೀನ್ ಯೂತ್ ಸೆಂಟರ್(ರಿ) ಇದರ ವತಿಯಿಂದ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ದಫ್ ಸ್ಪರ್ಧೆ, ನೂತನ ಕಚೇರಿ ಉದ್ಘಾಟನೆ ಹಾಗೂ ಸ್ವಲಾತ್…

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್: ಸ್ವಲಾತ್ ವಾರ್ಷಿಕ ಹಾಗೂ ರಾಜ್ಯ ಮಟ್ಟದ ದಫ್ ಸ್ಪರ್ಧೆಯಲ್ಲಿ ಪತ್ರಕರ್ತ ಹಸೈನಾರ್ ಜಯನಗರ ಇವರಿಗೆ ಸನ್ಮಾನ

ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಹಾಗೂ ವಾರ್ಷಿಕ ಸ್ವಲಾತ್ ಕಾರ್ಯಕ್ರಮವು ದಿನಾಂಕ ನ. 24 ಹಾಗೂ 25…

ಗಾಂಧಿನಗರ: ಜೆ.ಬಿ ಯುನೈಟೆಡ್ ಫುಟ್ಬಾಲ್ ಕ್ಲಬ್ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಜೆ.ಬಿ ಯುನೈಟೆಡ್ ಫುಟ್ಬಾಲ್ ಕ್ಲಬ್ ಇದರ 9ನೇ ವರ್ಷದ ವಾರ್ಷಿಕ ಮಹಾಸಭೆಯು ನವೆಂಬರ್ 23 ರಂದು ಇಂಡಿಯನ್ ರೆಸಿಡೆನ್ಸಿಯಲ್ಲಿ ನಡೆಸಲಾಯಿತು. ನೂತನ ಪದಾಧಿಕರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ತಂಡದ ಹಾಗೂ ಹೋಗುಗಳ ಕುರಿತು ಚರ್ಚಿಸಲಾಯಿತು. ನೂತನ ಅಧ್ಯಕ್ಷರಾಗಿ ಹನೀಫ್ ಎಕೆಬಿ, ಉಪಾಧ್ಯಕ್ಷರಾಗಿ…

ಸುಳ್ಯ: ನಾಳೆ(ನ.26) ರಂದು ಹಲವೆಡೆ ಕರೆಂಟ್ ಇಲ್ಲ

ಕಾವು-ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರ್‌ನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನ.26ರಂದು ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ 33ಕೆ.ವಿ. ಕಾವು-ಸುಳ್ಯ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟನೆ ತಿಳಿಸಿದೆ.

ಮಂಗಳೂರು: ಬರಕಾ ಶಿಕ್ಷಣ ಸಂಸ್ಥೆಗಯಲ್ಲಿ ಎರಡು ದಿನಗಳ ಸಂಭ್ರಮದ ವಾರ್ಷಿಕೋತ್ಸವ

ಮಂಗಳೂರಿನ ಅಡ್ಯಾರು ಬಳಿಯಿರುವ ಬರಕಾ ಇಂಟರ್‌ನ್ಯಾಷನಲ್ ಸ್ಕೂಲ್ & ಕಾಲೇಜಿನಲ್ಲಿ ನವೆಂಬರ್ ೨೨, ೨೩ ರಂದು ಎರಡು ದಿನಗಳ ವಾರ್ಷಿಕೋತ್ಸವ ಕಾರ್ಯಕ್ರಮ “ಬ್ಲೂಮಿಂಗ್ ಮೈಂಡ್ಸ್” ವಿಜ್ರಂಭಣೆಯಿಂದ ಜರುಗಿತು. ಸಾಂಸ್ಕೃತಿಕ ಕಾರ‍್ಯಕ್ರಮಕ್ಕೂ ಮುನ್ನ ನಡೆದ ಸಭಾ ಕಾರ‍್ಯಕ್ರಮದಲ್ಲಿ ಡಾ. ಸಹ್‌ಲಾ ಹುಸೈನ್, ಶ್ರೀಮತಿ…

ನಂಬಿದ್ದು ‘ಗೂಗಲ್ ಮ್ಯಾಪ್’ ಅನ್ನು, ಆದರೆ ಹೋದದ್ದು ನದಿಗೆ; ಉತ್ತರಪ್ರದೇಶದಲ್ಲಿ ಕಾರು ನದಿಗೆ ಬಿದ್ದು ಮೂವರ ದುರ್ಮರಣ!

ಕೆಲವೊಂದು ಬಾರಿ ನಾವು ನೋಡದಿರುವಂತಹ ಸ್ಥಳಗಳಿಗೆ ತೆರಳಲು ಸಹಜವಾಗಿ ಗೂಗಲ್ ಮ್ಯಾಪ್ ಮೇಲೆ ಅವಲಂಬಿತರಾಗುತ್ತೇವೆ. ಆದರೆ ಗೂಗಲ್ ಮ್ಯಾಪ್ ನಂಬಿ ಅದೆಷ್ಟೋ ಅವಘಡಗಳು ಸಂಬಂಧಿಸಿದ್ದು, ಇದೀಗ ಉತ್ತರ ಪ್ರದೇಶದಲ್ಲಿ ಇದೆ ಒಂದು ಗೂಗಲ್ ಮ್ಯಾಪ್ ನಂಬಿ ಮದುವೆಗೆ ಎಂದು ಹೊರಟಿದ್ದ ಮೂವರು…

ನೋಕಿಯಾದಿಂದ 300MP ಕ್ಯಾಮೆರಾ ಜೊತೆ 7200mAh ಪವರ್‌ಫುಲ್ ಬ್ಯಾಟರಿಯ ವಾಟರ್‌ಪ್ರೂಫ್ ಸ್ಮಾರ್ಟ್‌ಫೋನ್

5G ಸ್ಮಾರ್ಟ್‌ಫೋನ್ ಲೋಕದಲ್ಲಿ ಧೂಳೆಬ್ಬಿಸಲು ಅತ್ಯಂತ ಹಳೆ ಮತ್ತು ದೈತ್ಯ ಕಂಪನಿ ನೋಕಿಯಾ ತನ್ನ ಹೊಸ ಉತ್ಪನ್ನವನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ. ಶೀಘ್ರದಲ್ಲಿಯೇ ನೋಕಿಯಾ ಕಂಪನಿಯ Oxygen Ultra 5G ಲಾಂಚ್ ಆಗಲಿದೆ ಎಂದು ವರದಿಯಾಗಿದೆ. ಈ ಪವರ್‌ಫುಲ್ ಡಿವೈಸ್ ಹಲವು ವಿಶೇಷತೆಯೊಂದಿಗೆ…