Author: namma sullia

ಸುಳ್ಯ ಖಾಝಿ ಖುರ್ರತ್ತುಸ್ಸಾದಾತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಙಳ್ ಕೂರತ್ ವಿಯೋಗ; ಎಂಜೆಎಂ ಮಾಜಿ ಅಧ್ಯಕ್ಷ ಕೆ. ಎಂ. ಮುಸ್ತಫ ಸಂತಾಪ

ದಕ್ಷಿಣ ಭಾರತದ ಪ್ರಸಿದ್ದ ಮುಸ್ಲಿಂ ಧಾರ್ಮಿಕ ವಿಧ್ವಾoಸರೂ, ಮರ್ ಹೂಂ ಉಳ್ಳಾಲ ತಙಳ್ ರವರ ಸುಪತ್ರ, ಉಳ್ಳಾಲ ಸೇರಿದಂತೆ ಸುಳ್ಯ ಗಾಂಧಿನಗರ ಕೇಂದ್ರ ಜುಮ್ಮಾ ಮಸ್ಜಿದ್ ಸೇರಿದಂತೆ ಸುಳ್ಯದ ಅನೇಕ ಮಹಲ್ಲ್ ಗಳ ಖಾಝಿ ಯವರಾದ ಅಸ್ಸಯ್ಯದ್ ಫಝಲ್ ಕೋಯಮ್ಮ ತಙಳ್…

ಕೆವಿಜಿ ಪಾಲಿಟೆಕ್ನಿಕ್: ವಿದ್ಯಾರ್ಥಿ ಪ್ರವೇಶ (ಇಂಡಕ್ಷನ್) ಕಾರ್ಯಕ್ರಮ

ಬದಲಾಗುತ್ತಿರುವ ತಾಂತ್ರಿಕ ಜಗತ್ತಿಗೆ ನಾವೂ ತೆರೆದುಕೊಳ್ಳಬೇಕು – ಡಾ.ಉಜ್ವಲ್ ಯು.ಜೆ ಶಿಕ್ಷಣವೆಂದರೆ ಸಮ್ರದ್ಧಿಕಾಲದ ಆಭರಣ, ಆಪತ್ಕಾಲದ ಆಶ್ರಯತಾಣ – ಡಾ. ಯಶೋದಾ ರಾಮಚಂದ್ರ. ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 2024- 25 ನೇ ಸಾಲಿನ ಡಿಪ್ಲೋಮ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮವು…

ಉಳ್ಳಾಲ‌ ಖಾಝಿ ಕೂರ ತಂಙಲ್ ನಿಧನ

ಎಟ್ಟಿಕುಳಂ: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು. ಕೇರಳದ ಎಟ್ಟಿಕುಳಂನಲ್ಲಿರುವ ಅವರು ರಾತ್ರಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ ▶️…

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಬೃಹತ್ ಉಚಿತ ವೈದ್ಯಕೀಯ ಶಿಬಿರ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ (ರಿ.) ಸುಳ್ಯ, ಶ್ರೀ ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ…

ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟಿ. ಎಂ. ಶಹೀದ್ ತೆಕ್ಕಿಲ್ ಗೆ ಸನ್ಮಾನ

ಕೆಪಿಸಿಸಿ ಪ್ರದಾನ ಕಾರ್ಯದರ್ಶಿಯಾಗಿ ನೇಮಕಗೊಂಡ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನಾದ ಸ್ಥಾಪಕಾ ಧ್ಯಕ್ಷ, ತೆಕ್ಕಿಲ್ ಮಾಡೆಲ್ ಸ್ಕೂಲ್ ನ ಸ್ಥಾಪಕ ಟಿ. ಎಂ. ಶಹೀದ್ ರಿಗೆ ಸುಳ್ಯದಲ್ಲಿ ಏರ್ಪಡಿಸಲಾದ ಸಾರ್ವಜನಿಕ ಸನ್ಮಾನ ಸಮಾರಂಭ ದಲ್ಲಿ ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು,…

ಸುಳ್ಯದಲ್ಲಿ ಟಿ. ಎಂ. ಶಹೀದ್ ತೆಕ್ಕಿಲ್ ಸಾರ್ವಜನಿಕ ಸನ್ಮಾನ ಭಾರತೀಯ ಅಂಚೆ ಇಲಾಖೆಯ “ಮೈ ಸ್ಟ್ಯಾಂಪ್” ಅಂಚೆ ಚೀಟಿ ಕೊಡುಗೆ

ಸಾಮಾಜಿಕ, ರಾಜಕೀಯ, ಸಹಕಾರಿ, ಶೈಕ್ಷಣಿಕ ಧಾರ್ಮಿಕ ಕ್ಷೇತ್ರದಲ್ಲಿ ಕಳೆದ 35 ವರ್ಷಗಳಿಂದ ತೊಡಗಿಸಿಕೊಂಡಿರುವ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಯಾಗಿ ನೇಮಕಗೊಂಡ, ಭಾರತ ಸರಕಾರ ದ ನಾರು ಮಂಡಳಿ ಸದಸ್ಯರಾಗಿ, ಕರ್ನಾಟಕ ಸರಕಾರದ ಕೆಎಫ್ ಡಿಸಿ, ಕೆಎಂಡಿಸಿ, ವಕ್ಫ್ ಕೌನ್ಸಿಲ್ ರಾಜ್ಯ ಸದಸ್ಯರಾಗಿ…

ಜಿಲ್ಲೆಯಾದ್ಯಂತ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ. ▶️ YouTube 📸 Instagram 👍 Facebook…

ಓಡಬೈ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ.!

ಮಂಗಳೂರಿನಿಂದ ಸುಳ್ಯ ಕಡೆ ಬರುತ್ತಿದ್ದ, ಮಂಗಳೂರು ಸ್ಕೂಲ್ ಬುಕ್ ಕಂಪೆನಿಯ ಲಾರಿಯೊಂದು ಓಡಬೈ ಗ್ರಾಂಡ್ ವೀಲ್ ಸಮೀಪ, ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ, ಘಟನೆಯಿಂದ ಚಾಲಕನ ಕೈಗೆ ಏಟಾಗಿದ್ದು, ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿ ಚಾಲಕನನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ…

ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಸಂಚಾರ ನಿಷೇಧ: ರಾಜ್ಯ ಸರ್ಕಾರ ಆದೇಶ

ಇಂದಿನಿಂದ ರಾಜ್ಯದಲ್ಲಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣ ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಈಗಾಗಲೇ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು 2021ರಿಂದಲೇ ಸ್ಥಗಿತಗೊಳಿಸಲಾಗಿತ್ತು. ಆದರೂ, ಹಲವು ಕಂಪನಿಯು ಎಲೆಕ್ಟಿçಕ್ ಬೈಕ್ ಟ್ಯಾಕ್ಸಿಗಳನ್ನು ಓಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ…

ಫ್ಯಾನ್ ಕ್ರೇಝ್; ಭಾರತ ವಿಶ್ವ ಕಪ್ ಗೆದ್ದ ಕಾರಣ ಮಸಾಲಾ ಪೂರಿ, ಪಾನಿ ಪೂರಿ ಉಚಿತವಾಗಿ ನೀಡಿದ ಅಂಗಡಿ ಮಾಲಿಕ ಅನಿಲ್

ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತು. ಇಂದು ಚಾಂಪಿಯನ್ ತಂಡ ಭಾರತ ರೋಡ್ ಶೋ ನಡೆಸುವ ಸಂಧರ್ಭ ಭಾರತ ಕ್ರಿಕೆಟ್…