Author: namma sullia

ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ. ನವ ವಧು-ವರ ಸೇರಿ 7 ಮಂದಿ ಮೃತ್ಯು

ಉತ್ತರ ಪ್ರದೇಶ: ಆಗತಾನೆ ಮದುವೆ ಕಾರ್ಯಕ್ರಮ ಮುಗಿದು ಮನೆಗೆ ಹಿಂತಿರುಗುತ್ತಿದ್ದ ನವ ವಧು-ವರ ಇದ್ದ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ವಧು ವರ ಸೇರಿ ಒಂದೇ ಕುಟುಂಬದ…

ಅಲ್-ಅಮೀನ್ ಯೂತ್ ಸೆಂಟರ್ (ರಿ) ಪೈಚಾರ್ ವತಿಯಿಂದ ಪ್ರೆಸ್ ಮೀಟ್

ಪೈಚಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ವಾರ್ಷಿಕ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಯೂತ್ ಸೆಂಟರ್‌ನ ನೂತನ ಕಛೇರಿ ಉದ್ಘಾಟನೆ ಇದೇ ಬರುವ ನ.24 ಮತ್ತು 25 ರಂದು ಪೈಚಾರ್ ಬದ್ರಿಯಾ…

ವಯನಾಡ್ ದುರಂತ ‘ರಾಷ್ಟ್ರೀಯ ವಿಪತ್ತು’ ಅಲ್ಲವೆಂದ ಕೇಂದ್ರ : ಬಂದ್‌ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ

ವಯನಾಡ್ ಭೂಕುಸಿತ, ಪ್ರಳಯ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಖಂಡಿಸಿ ನವೆಂಬರ್ 19ರಂದು ಜಿಲ್ಲಾ ಬಂದ್‌ಗೆ ಕೇರಳದ ಆಡಳಿತ ಮತ್ತು ಪ್ರತಿಪಕ್ಷಗಳು ಕರೆ ನೀಡಿವೆ. ಶುಕ್ರವಾರ (ನ.15) ಈ ಕುರಿತು ಘೋಷಣೆ ಮಾಡಿರುವ ಆಡಳಿತರೂಢ ಸಿಪಿಐ(ಎಂ)…

ಸುಳ್ಯ: ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ ಉಪಟಳ : ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಬೀದಿ ನಾಯಿ

ಸುಳ್ಯ : ಕಳೆದ ಮೂರು ದಿನಗಳ ಹಿಂದೆ ಗುರುಂಪು ಅಂಗನವಾಡಿ ಕೇಂದ್ರದ ಸಮೀಪ ಇಬ್ಬರು ಶಾಲಾ ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ಹಠಾತ್‌ ಬೀದಿ ನಾಯಿ ದಾಳಿಮಾಡಿ ವಿದ್ಯಾರ್ಥಿನಿಯ ಕಾಲಿಗೆ ಕಚ್ಚಿ ಗಾಯಮಾಡಿದೆ ಗಾಯ ವಾಸಿಯಾಗುವ ತನಕ ಶಾಲೆಗೆ ಅನಿವಾರ್ಯ ವಾಗಿ…

ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ; 10 ಮಕ್ಕಳು ಸಜೀವ ದಹನ,

ಶುಕ್ರವಾರ ತಡರಾತ್ರಿ ಉತ್ತರ ಪ್ರದೇಶದ (Uttar Pradesh) ಝಾನ್ಸಿ (Jhansi) ವೈದ್ಯಕೀಯ ಕಾಲೇಜಿನ (Medical college) ಎನ್‌ಐಸಿಯುನಲ್ಲಿ (Neonatal Intensive Care Unit) ಬೆಂಕಿ (Fire) ಕಾಣಿಸಿಕೊಂಡು 10ಕ್ಕೂ ಹೆಚ್ಚು ಮಕ್ಕಳು (Children) ಸಜೀವ ದಹನಗೊಂಡಿದ್ದಾರೆ. ಅನೇಕ ಮಕ್ಕಳು ಇನ್ನೂ ವಾರ್ಡ್‌ನಲ್ಲಿ…

Rohit Sharma: ಗಂಡು ಮಗುವಿಗೆ ತಂದೆಯಾದ ಕ್ಯಾಪ್ಟನ್ ರೋಹಿತ್ ಶರ್ಮಾ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಶರ್ಮಾ ಅವರು ಗಂಡು ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ಸಜ್ದೆ ದಂಪತಿಗೆ ಗಂಡು ಮಗು ಜನಿಸಿದ್ದು, ತಾಯಿ…

ಬಂಟ್ವಾಳ : ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ, ಮಾಣಿ ಅಶ್ರಫ್ ಕರಾವಳಿ ನಿಧನ..!

ಬಂಟ್ವಾಳ: ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ ಸಂಭವಿಸಿದ ಪರಿಣಾಮ ಮುಸ್ಲೀಂ ಸಮುದಾಯದ ಮುಂದಾಳು , ಸಾಮಾಜಿಕ ನೇತಾರ ಮಾಣಿ ಅಶ್ರಫ್ ಕರಾವಳಿ ನಿಧನ ಹೊಂದಿದ್ದಾರೆ. ಬಂಟ್ವಾಳ ಮಾಣಿ ಸಮೀಪದ ಬುಡೋಳಿ ನಿವಾಸಿಯಾಗಿರುವ 52 ವರ್ಷದ ಅಶ್ರಫ್ ಕರಾವಳಿ ಹೃದಯಾಘಾತದಿಂದ ಶುಕ್ರವಾರ ಮಧ್ಯಾಹ್ನ…

ಮಸ್ಕತ್: ಅಲ್- ಅಮೀನ್ ಯೂತ್ ಸೆಂಟರ್ (ರಿ)ಪೈಚಾರ್ ಗಲ್ಫ್ ಸಮಿತಿ ವತಿಯಿಂದ ಪೋಸ್ಟರ್‌ ಬಿಡುಗಡೆ

ಅಲ್‌- ಅಮೀನ್ ಯೂತ್ ಸೆಂಟರ್ (ರಿ)ಪೈಚಾ‌ರ್ ಇದರ ವತಿಯಿಂದ 2024 ನವೆಂಬರ್ 24 ಹಾಗೂ 25ರಂದು ಪೈಚಾರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಫ್ ಸ್ಪರ್ಧೆ, ಸ್ವಲಾತ್ ವಾರ್ಷಿಕ ಹಾಗೂ ಕಛೇರಿ ಉದ್ಘಾಟನೆಯ ಪ್ರಚಾರ ಸಭೆ ಹಾಗೂ ಪೋಸ್ಟ‌ರ್ ಬಿಡುಗಡೆ ಗಲ್ಫ್ ಸಮಿತಿ…

ಸ್ಯಾಮ್ಸನ್- ತಿಲಕ್ ದ್ವಿ`ಶತಕ’ದ ಜೊತೆಯಾಟ: ಪರದಾಡಿದ ಹರಿಣ ವಿರುದ್ಧ ಭಾರತ ದಾಖಲೆ ಮೊತ್ತ!

ಆರಂಭಿಕ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಸಿಡಿಲಬ್ಬರದ ಆಟದಿಂದ ಭಾರತ ತಂಡ ನಾಲ್ಕನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ 283 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಜೊಹಾನ್ಸ್ ಬರ್ಗ್ ನಲ್ಲಿ ಶುಕ್ರವಾರ ನಡೆದ…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆಎನ್.ಎಮ್.ಸಿ ಕಲೋತ್ಸವ 2k24

ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಅದ್ದೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನವೆಂಬರ್ 14ನೇ ಗುರುವಾರದಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ತಾಸೆ ಬಡಿಯುವುದರ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು. ಈ ಸಂದರ್ಭ…