Author: namma sullia

ನಿರ್ದೇಶಕ ಗುರುಪ್ರಸಾದ್ ಅವರ ಸಾವಿಗೆ ಇದೇ ಕಾರಣನಾ? 10 ದಿನದಿಂದ ಯಾರು ಸಂಪರ್ಕ ಮಾಡಲಿಲ್ಲವೇಕೆ?

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಮಠ ಗುರುಪ್ರಸಾದ್ ಅವರು ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಮಠ ಹಾಗೂ ಎದ್ದೇಳು ಮಂಜುನಾಥ ಖ್ಯಾತಿ ಸಿನಿಮಾಗಳ ಮೂಲಕ ಖ್ಯಾತಿ ಪಡೆದಿದ್ದ ಗುರುಪ್ರಸಾದ್ ಅವರ ಮೃತದೇಹ ನೇಣು ಬೀಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 50 ವರ್ಷದ ಗುರುಪ್ರಸಾದ್…

ಅಮೆಝಾನ್ ಕಂಪನಿಗೆ ₹30 ಕೋಟಿ ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ

ಉರ್ವಾ ಠಾಣೆ ಪೊಲೀಸರು ರಾಜಸ್ಥಾನದಿಂದ ಬಂದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಅಮೆಜಾನ್‌ಗೆ 30 ಕೋಟಿ ರೂಪಾಯಿಗಳ ವಂಚನೆ ಮಾಡಿದ ಆರೋಪ ಅವರ ಮೇಲಿದೆ. ಐದು ವರ್ಷಗಳಿಂದ ವಂಚನೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು, ನವೆಂಬರ್ 02: ಅಮೆಜಾನ್‌ ( Amazon…

ಮೈಸೂರು ಝೊನಲ್ ಡ್ಯಾನ್ಸ್ ಸ್ಫೋರ್ಸ್ ಚಾಂಫಿಯನ್ ಶಿಪ್ನಲ್ಲಿ ವೈಷ್ಣವಿಗೆ ಚಿನ್ನದ ಪದಕ

ಸುಳ್ಯ : ಇತ್ತೀಚೆಗೆ ಮೈಸೂರಿನಲ್ಲಿ ಏರ್ಪಡಿಸಿದಮೈಸೂರು ಝೊನಲ್ ಡ್ಯಾನ್ಸ್ ಸ್ಫೋರ್ಸ್ ಚಾಂಫಿಯನ್ ಶಿಪ್ನಲ್ಲಿ ಹಿಪಾಪ್ ಕೆಟಗರಿಯಲ್ಲಿ ಸುಳ್ಯದ ದಿ.ಪ್ರಕಾಶ್ ಹಾಗೂ ಜಯಶ್ರೀ ರವರ ಪುತ್ರಿ ವೈಷ್ಣವಿ ಪ್ರಕಾಶ್ ಚಿನ್ನದ ಪದಕ ಗಳಿಸಿದ್ದಾರೆ. ಇವರು ಡಿ ಯುನೈಟೈಡ್ ಡ್ಯಾನ್ಸ್ ಕ್ರೇವ್ ಇದರ ವಿದ್ಯಾರ್ಥಿಯಾಗಿದ್ದು…

ಪುತ್ತೂರಿಗೆ ಆಗಮಿಸಿದ ಡಿಸಿಎಂ ಡಿ. ಕೆ. ಶಿವಕುಮಾರ್ ರವರಿಗೆ ಸುಳ್ಯದ ಕಾಂಗ್ರೆಸ್ ಮುಖಂಡರಿಂದ ಸ್ವಾಗತ

ಶಾಸಕರರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯ ದಲ್ಲಿ ಪುತ್ತೂರು ತಾಲೂಕು ಕ್ರೀಡಾoಗಾಣ ದಲ್ಲಿ ನಡೆದ ಅಶೋಕ ಜನ ಮನ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಆಗಮಿಸಿದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ. ಕೆ. ಶಿವಕುಮಾರ್ ರವರನ್ನು ಸುಳ್ಯದ…

ಕಡಬ: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ…

ಬ್ಯೂಟಿ ಪಾರ್ಲರ್​ಗೆ ಹೋಗಿ ಸಿಕ್ಕಿಬಿದ್ದ ನಕಲಿ ಲೇಡಿ ಎಸ್​ಐ​! ವಿಚಾರಣೆ ವೇಳೆ ಆಕೆ ಹೇಳಿದ್ದು ಕೇಳಿ ಪೊಲೀಸರೇ ಶಾಕ್ | Fake woman SI

ಸಬ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು ಪೊಲೀಸ್ ಸಮವಸ್ತ್ರದಲ್ಲಿ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ಗೆ ಆಗಮಿಸಿದ್ದ ಯುವತಿಯನ್ನು ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಬಂಧಿತ ಯುವತಿಯನ್ನು ಅಭಿಪ್ರಭಾ (34) ಎಂದು ಗುರುತಿಸಲಾಗಿದೆ. ಈಕೆ ಥೇನಿ ಪೆರಿಯಕುಲಂ ಮೂಲದ ನಿವಾಸಿ. ಪಾರ್ವತಿಪುರಂ ಮೂಲದ ವೆಂಕಟೇಶ್…

ಕಡಬ: ಚಲಿಸುತ್ತಿದ್ದ ಅಕ್ಟಿವಾ ಸ್ಕೂಟಿ‌ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೇ ಸಾವು

ಎಡಮಂಗಲ ಸೊಸೈಟಿ ಪಿಗ್ನಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಕೋಡಿಂಬಾಳ ಸಮೀಪ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಸೊಸೈಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪಿಲ್ಮ…

ಎಮ್ಮೆಮಾಡು: ಕಾವೇರಿ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕನೋರ್ವ ಮುಳುಗಿ ಜಲ ಸಮಾಧಿಯಾಗಿರುವ ಘಟನೆ ಇಂದು ಸಂಜೆ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ. ಎಮ್ಮೆಮಾಡುವಿನ ಅನೀಫ್ ಎಂಬುವವರ ಮಗ ಉವೈಸ್ (13) ಎಂಬಾತ ಮೃತ ದುರ್ದೈವಿ. ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದಾಗ ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದಾಗ ಉವೈಸ್…

ಸುಳ್ಯ: ಶಟ್ಲ್ ಬ್ಯಾಡ್ಮಿಂಟನ್ ಆಡಲು ತೆರಳಿದ್ದ ವ್ಯಕ್ತಿ ಸಲೀತ್, ಹೃದಯಾಘಾತದಿಂದ ಮೃತ್ಯು.!!

ಸುಳ್ಯ : ಮೂಲತಃ ಕೇರಳ ವಯನಾಡ್ ಜಿಲ್ಲೆಯ ನಿವಾಸಿ. ಸುಳ್ಯದಲ್ಲಿ ಹಲವಾರು ವರ್ಷದಿಂದ ಪ್ಲಂಬರ್ ವೃತ್ತಿ ನಿರ್ವಹಿಸುತ್ತಿದ್ದ, ಹವ್ಯಾಸಿ ಬ್ಯಾಡ್ಮಿಂಟನ್ ಆಟಗಾರ ಸಲೀತ್ ಅಹಮ್ಮದ್ (38) ನಿನ್ನೆ (ನವೆಂಬರ್ 01) ರಾತ್ರಿ ಬ್ಯಾಡ್ಮಿಂಟನ್ ಆಟದ ನಂತರ ಆಯಾಸ ಗೊಂಡು ಕುಸಿದು ಬಿದ್ದು…

ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯ:ನವೆಂಬರ್01: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಒಲವಿನ ಕರ್ನಾಟಕ” ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್…