ಕುದುರೆಮುಖ, ಸೋಮೇಶ್ವರ, ಮೂಕಾಂಬಿಕಾ ವಲಯದಲ್ಲಿ ಟ್ರೆಕ್ಕಿಂಗ್‌ಗೆ ತಾತ್ಕಾಲಿಕ ಬ್ರೇಕ್!
ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಚಾರಣ (Trekking) ಪ್ರದೇಶಗಳಲ್ಲಿ ಇಂದಿನಿಂದಲೇ (ಜ.14) ಅನ್ವಯವಾಗುವಂತೆ ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಈ…
