ವಿರಾಟ್, ರೋಹಿತ್ ಬೆನ್ನಲ್ಲೇ ಟಿ20 ಕ್ರಿಕೆಟ್ಗೆ ವಿದಾಯ ಘೋಷಿಸಿದ ರವೀಂದ್ರ ಜಡೇಜಾ
ಭಾರತ ಕ್ರಿಕೆಟ್ ತಂಡದ 2024ರ ಐಸಿಸಿ ಟಿ20 ವಿಶ್ವಕಪ್ ವಿಜಯೋತ್ಸವದ ಒಂದು ದಿನದ ಬಳಿಕ, ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ…
