ಫೋಟೋ ತೆಗೆಯುವ ನೆಪದಲ್ಲಿ ಗಂಡನನ್ನೇ ನದಿಗೆ ತಳ್ಳಿದ ಪತ್ನಿ – ಈಜಿ ಜೀವ ಉಳಿಸಿಕೊಂಡ ಪತಿ
ರಾಯಚೂರು: ಫೋಟೋ ತೆಗೆಯುವ ನೆಪದಲ್ಲಿ ಪತ್ನಿ ತನ್ನ ಪತಿಯನ್ನೇ ನದಿಗೆ ತಳ್ಳಿದ ಘಟನೆ ರಾಯಚೂರು (Raichur) ತಾಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ. ಇದೀಗ ಪತ್ನಿ, ಮೊದಲೇ ಪತಿಯನ್ನ ನೀರಿಗೆ ತಳ್ಳುವ ಪ್ಲಾನ್ ಮಾಡಿದ್ಲಾ ಅನ್ನೋ ಅನುಮಾನ ವ್ಯಕ್ತವಾಗಿದೆ.…