ಐಪಿಎಲ್ 2026: ಕೋಲ್ಕತ್ತಾ ವಿರುದ್ಧ ಹೈದರಾಬಾದ್ ತಂಡಕ್ಕೆ 65 ರನ್‌ಗಳ ಭರ್ಜರಿ ಜಯ
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು (ಏಪ್ರಿಲ್ 2) ನಡೆದ ಐಪಿಎಲ್ 2026ರ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ 65 ರನ್‌ಗಳ ಭರ್ಜರಿ ಗೆಲುವು ಸಾಧಿಸಿ, ಈ ಆವೃತ್ತಿಯಲ್ಲಿ ತನ್ನ ಮೊದಲ ಜಯವನ್ನು ದಾಖಲಿಸಿದೆ.…
