ಸುಳ್ಯ: ಎನ್.ಎಂ.ಸಿ ಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟ
ಎಸ್.ಡಿ.ಎಮ್ ಕಾಲೇಜು ಉಜಿರೆ: ಚಾಂಪಿಯನ್ಆಳ್ವಾಸ್ ಕಾಲೇಜು ಮೂಡಬಿದಿರೆ: ರನ್ನರ್ ಅಪ್ ಎನ್.ಎಂ.ಸಿ, ನ. 6 ಮತ್ತು 7; ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಕೂಟವು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು…
