ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾದ ಲಿಯೋನೆಲ್ ಮೆಸ್ಸಿ: ಫುಟ್ಬಾಲ್ ದಿಗ್ಗಜನ ವಿರುದ್ಧ ಮುಗಿಬಿದ್ದ ಅಭಿಮಾನಿಗಳು
ವಾಷಿಂಗ್ಟನ್: ಅಮೆರಿಕದ ಶ್ವೇತಭವನಕ್ಕೆ ಭೇಟಿ ನೀಡಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಕಾಣಿಸಿಕೊಂಡ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ವಿರುದ್ಧ ಜಗತ್ತಿನಾದ್ಯಂತ, ಅದರಲ್ಲೂ ವಿಶೇಷವಾಗಿ ಅವರ ತಾಯ್ನಾಡು ಅರ್ಜೆಂಟೀನಾದ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾರಣವೇನು? 2025ರ ‘ಎಂಎಲ್ಎಸ್ ಕಪ್’ (MLS…
