ಸುಳ್ಯ: ಕಾರುಣ್ಯ ಚಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ‘ಕಾರುಣ್ಯ ಸೇವಾ ಪ್ರಶಸ್ತಿ’ ಪುರಸ್ಕಾರ ಸಮಾರಂಭ
ಸುಳ್ಯ: ಕಾರುಣ್ಯ ಚಾರಿಟೇಬಲ್ ಟ್ರಸ್ಟ್ (ರಿ) ಪೈಚಾರ್ ಸುಳ್ಯ ಇದರ ವತಿಯಿಂದ, ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ‘ಕಾರುಣ್ಯ ಸೇವಾ ಪ್ರಶಸ್ತಿ’ ಪುರಸ್ಕಾರ ಸಮಾರಂಭ ಇದೇ ಬರುವ ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಶೈಕ್ಷಣಿಕ ಕ್ಷೇತ್ರ, ಕ್ರೀಡಾಕ್ಷೇತ್ರ, ವೈದ್ಯಕೀಯ, ಸಾಮಾಜಿಕ, ಮಾಧ್ಯಮ, ಶಿಕ್ಷಕ, ಕೃಷಿ,…
