Author: namma sullia

BBK Season 12 Winner | ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ

ತೀವ್ರ ಕುತೂಹಲ ಕೆರಳಿಸಿದ್ದ ಬಿಗ್ ಬಾಸ್ ಸೀಸನ್ 12ಕ್ಕೆ ತೆರೆ ಬಿದ್ದಿದೆ. ಬಿಗ್‌ಬಾಸ್‌ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಅತೀ ಹೆಚ್ಚು ಮತಗಳನ್ನ ಪಡೆಯುವ ಮೂಲಕ ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಈ ಮೂಲಕ ಹೊಸ ದಾಖಲೆಯನ್ನೂ ಗಿಲ್ಲಿ ಬರೆದಿದ್ದಾರೆ.…

ಸುಳ್ಯದ ವರ್ತಕ, ಕಮಾಲ್ ಜನತಾ ನಿಧನ

ಸುಳ್ಯ: ಇಲ್ಲಿನ ಗಾಂಧಿನಗರ ನಾವೂರು ನಿವಾಸಿ, ಸುಳ್ಯ ಪೇಟೆಯ ಜನತಾ ಸ್ಟೋರ್‌ನ ವ್ಯವಹಾರ ನೋಡಿಕೊಳ್ಳುತ್ತಿದ್ದ ಕಮಾಲ್ (52) ಅವರು ಅಲ್ಪಕಾಲದ ಅಸೌಖ್ಯದಿಂದ ಜ. 18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಮಂಗಳೂರು ಕುದ್ರೋಳಿಯವರಾಗಿದ್ದ ಇವರು, ಕಳೆದ 30 ವರ್ಷಗಳಿಂದ ಸುಳ್ಯದಲ್ಲಿ…

ಜ್ಯೋತಿ ಸರ್ಕಲ್ ಬಳಿ‌ ಸರಣಿ ಅಪಘಾತ, ಹಿಟ್ & ರನ್, ಸಿನಿಮೀಯ ರೀತಿಯಲ್ಲಿ ಚೇಸ್ & ಕ್ಯಾಚ್

ಸುಳ್ಯ: ನಗರದ ಜ್ಯೋತಿ ಸರ್ಕಲ್ ಬಳಿ ಬಲೆನೋ ಕಾರೊಂದು ಬೈಕ್’ಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ವೇಗವಾಗಿ ಬಂದ ಬಲೆನೋ ಕಾರು ಬೈಕ್’ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಲೆನೋ ಚಾಲಕ ಏಕಾಏಕಿ ಸಡನ್ ಬ್ರೇಕ್…

ಸುಂಟಿಕೊಪ್ಪ: ಹರದೂರು ಹೊಳೆಯಲ್ಲಿ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು

ಸುಂಟಿಕೊಪ್ಪ: ಕಾಲೇಜು ಮುಗಿಸಿ ಸಮೀಪದ ಹರದೂರು ಹೊಳೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ​ಮೃತರನ್ನು ಸುಂಟಿಕೊಪ್ಪ ಗ್ರಾಮದ ಪಂಪ್ ಹೌಸ್ ನಿವಾಸಿಗಳು ಹಾಗೂ ಸ್ಥಳೀಯ ಚೆನ್ನಮ್ಮ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ…

ಹಿರಿಯ ನಾಯಕ ಭೀಮಣ್ಣ ಖಂಡ್ರೆ ನಿಧನ: ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಸಂತಾಪ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸಾರಿಗೆ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು…

ಕಾಸರಗೋಡು: ಕನ್ನಡ ಶಾಲೆಗಳ ಮೇಲೆ ಮಲಯಾಳಂ ಹೇರಿಕೆ; ತೀವ್ರ ಹೋರಾಟದ ಎಚ್ಚರಿಕೆ ನೀಡಿದ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’

ಕಾಸರಗೋಡು: ಗಡಿನಾಡಾದ ಕಾಸರಗೋಡಿನಲ್ಲಿ ದಶಕಗಳಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿರುವ ಕನ್ನಡ ಶಾಲೆಗಳ ಮೇಲೆ ವ್ಯವಸ್ಥಿತವಾಗಿ ನಡೆಯುತ್ತಿರುವ ಮಲಯಾಳಂ ಹೇರಿಕೆಯನ್ನು “ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ” ಸಮಿತಿಯು ತೀವ್ರವಾಗಿ ಖಂಡಿಸಿದೆ. ​ಕಾಸರಗೋಡಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಜ. 26 ಗ್ರೀನ್ ವ್ಯೂ ಶಾಲೆಯಲ್ಲಿ 17 ಬ್ಯಾಚ್ ಗಳ ನ ಹಿರಿಯ ವಿದ್ಯಾರ್ಥಿ ಗಳ ಸ್ನೇಹ ಸಮ್ಮಿಲನಬಿತ್ತಿ ಪತ್ರ ಬಿಡುಗಡೆ

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಜನವರಿ 26 ರಂದು ಹಿರಿಯ ವಿದ್ಯಾರ್ಥಿ ಗಳ ಸಮಾವೇಶ ಸ್ನೇಹ ಸಮ್ಮಿಲನ ಆಯೋಜಿಸಲಾಗಿದ್ದು ಸದ್ರಿ ಕಾರ್ಯಕ್ರಮದ ಬಿತ್ತಿ ಪತ್ರವನ್ನು ಸಂಚಾಲಕ ಕೆ. ಎಂ. ಮುಸ್ತಫ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ. ಎಂ.…

​ಪಂಜ: ಆಸ್ಪತ್ರೆಗೆ ತೆರಳುವ ದಾರಿಯಲ್ಲೇ ಆಂಬ್ಯುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಪಂಜ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಆಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಇಂದು (ಜ. 15) ಮುಂಜಾನೆ ಪಂಜದಲ್ಲಿ ನಡೆದಿದೆ. ​ಕುತ್ಕುಂಜ ಗ್ರಾಮದ ಯೋಗೇಶ್ ಎಂಬವರ ಪತ್ನಿ ಶ್ರೀಮತಿ ಯಶಕಲ ಅವರಿಗೆ…

ಸುಳ್ಯ ಪಯಶ್ವಿನಿ ವೆಂಟೆಡ್ ಡ್ಯಾo ಉದ್ಘಾಟನೆಗೆ ಆಗಮಿಸುವಂತೆ ಸಚಿವ ಭೋಸರಾಜು ರವರಿಗೆ ಮನವಿ

ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 17 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಮತ್ತು ಕೃಷಿ ಭೂಮಿಯ ಫಲವತ್ತೆ ಗೆ ಪಯಶ್ವಿನಿ ನದಿಗೆ ಅಡ್ಡಲಾಗಿ ನಾಗಪಟ್ಟಣ ದಲ್ಲಿ ನಿರ್ಮಿಸಿದ ವೆಂಟೆಡ್ ಡ್ಯಾo ಕಾಮಗಾರಿ ಪೂರ್ಣ ಗೊಂಡು 2 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ…

ಪೈಚಾರ್ ಜ.16 ರಂದು ಸಲಫಿ ಜುಮಾ ಮಸೀದಿಯ ನವೀಕೃತ ಒಳಾಂಗಣ ಉದ್ಘಾಟನೆ

ಸುಳ್ಯ: ಇಲ್ಲಿನ ಪೈಚಾರ್‌ನಲ್ಲಿರುವ ಸಲಫಿ ಜುಮಾ ಮಸೀದಿಯ ನವೀಕೃತ ಒಳಾಂಗಣದ ಉದ್ಘಾಟನಾ ಸಮಾರಂಭವು ಇದೇ ಬರುವ ಜನವರಿ 16, 2026ರ ಶುಕ್ರವಾರದಂದು ನಡೆಯಲಿದೆ ಎಂದು ಮಸೀದಿ ಆಡಳಿತ ಮಂಡಳಿ ತಿಳಿಸಿದೆ.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಯ್ಯದ್ ಅಬ್ದುಲ್ ವಹ್ಹಾಬ್ ಮದನಿ ಅವರು ನೆರವೇರಿಸಲಿದ್ದಾರೆ.…