ಪಂಜ: ಆಸ್ಪತ್ರೆಗೆ ತೆರಳುವ ದಾರಿಯಲ್ಲೇ ಆಂಬ್ಯುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ
ಪಂಜ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಆಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಇಂದು (ಜ. 15) ಮುಂಜಾನೆ ಪಂಜದಲ್ಲಿ ನಡೆದಿದೆ. ಕುತ್ಕುಂಜ ಗ್ರಾಮದ ಯೋಗೇಶ್ ಎಂಬವರ ಪತ್ನಿ ಶ್ರೀಮತಿ ಯಶಕಲ ಅವರಿಗೆ…
