Author: namma sullia

ಸ್ನೇಹಿತೆಯರೊಂದಿಗೆ ಮಂಗಳೂರಿಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದ ಯುವತಿ ನಾಪತ್ತೆ

ನಗರದ ಹೊಯ್ಗೆ ಬಜಾರ್‍ ನ ಲೂಕ್ಯೆ ಹೌಸ್ ಪಾಲ್ಗಣಿ ನಿವಾಸಿ ಶಾಹಿನಾ ಬಾನು (23) ಎಂಬವರು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ತಂದೆಗೆ ಹೇಳಿ ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ…

ಕುಂದಾಪುರ: ‘ಕಾಂತಾರ’ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು

Nammasullia: 2022ರಲ್ಲಿ ರಿಲೀಸ್ ಆದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾದಲ್ಲಿ ಕರಾವಳಿಯ ಸಂಪ್ರದಾಯದ ಬಗ್ಗೆ ಹೇಳಲಾಗಿತ್ತು. ಈ ಚಿತ್ರದಲ್ಲಿ ಕಂಬಳದ ದೃಶ್ಯಗಳೂ ಇದ್ದವು. ಈ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಅಪ್ಪು ಕೋಣದ ಮಾಲೀಕರು ಹಾಗೂ…

ಸುಳ್ಯ: ಮೆಸ್ಕಾಂ ಗ್ರಾಹಕರ ಜನ ಸಂಪರ್ಕ ಸಭೆ

ಸುಳ್ಯದಲ್ಲಿ ಮೆಸ್ಕಾಂ ಗ್ರಾಹಕರ ಜನ ಸಂಪರ್ಕ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅ.8 ರಂದು ನಡೆಯಿತು .ಅಧ್ಯಕ್ಷತೆಯನ್ನು ಹರೀಶ್ ನಾಯಕ್ ವಹಿಸಿದರು. ಸುಳ್ಯ ಉಪ ವಿಭಾಗ ಮಟ್ಟದ ಮತ್ತು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಖೆಗಳಹಾಗೂ ಉಪ ವಿಭಾಗ ಮಟ್ಟದ ಮೆಸ್ಕಾಂ…

ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪ್ರಕೃತಿ ಅಪಾರ ಸಂಶೋಧನೆಗಳ ಆಗರ: ಡಾ. ನವೀನ್ ಪ್ರಕೃತಿ ವೈಜ್ಞಾನಿಕ ಸಂಶೋಧನೆಗಳಿಗೆ ಪ್ರೇರಣೆ ಉಪನ್ಯಾಸ ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 7ನೇ ಗುರುವಾರದಂದು…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಪುಣ್ಯಸ್ಮರಣೆ

Nammasullia: ಶಿಕ್ಷಣ ಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರದಂದು ನೆರವೇರಿತು.ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ…

ಮಂಗಳೂರು ದೇಶದಲ್ಲೇ ಸೇಫ್ ಸಿಟಿ; ಜಗತ್ತಿನಲ್ಲಿ ಎಷ್ಟನೇ ಸ್ಥಾನ ಗೊತ್ತಾ..?

ಕಡಲ ನಗರಿ ಮಂಗಳೂರು (Mangalore) ಕೀರ್ತಿಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ. ಜಗತ್ತಿನಲ್ಲೇ ಸುರಕ್ಷಿತ ನಗರಗಳ(safe city) ಪೈಕಿ ದೇಶದಲ್ಲಿ ಮಂಗಳೂರು ನಗರ ಮೊದಲನೇ ಸ್ಥಾನ (number one) ಮತ್ತು ವಿಶ್ವದಲ್ಲಿ 49 ನೇ ಸ್ಥಾನ ಪಡೆದಿದೆ. “ನಂಬಿಯೋ’ ತನ್ನ 2025ರ…

ಎಸ್‌ಡಿಪಿಐ ಮನವಿಗೆ ತ್ವರಿತ ಸ್ಪಂದನೆ.ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸುಳ್ಯ ನ.ಪಂ. ಮುಖ್ಯಾಧಿಕಾರಿ

ಸುಳ್ಯ, ಆ 6: ಕಾಯರ್ತೋಡಿ ವಾರ್ಡಿನ ಬೋರುಗುಡ್ಡೆಯಲ್ಲಿ ಸಂಪೂರ್ಣ ಹದಗೆಟ್ಟು ಕೆಸರುಮಯವಾಗಿದ್ದ ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಿ ನಗರ ಪಂಚಾಯತ್ ಮುಖ್ಯಾಧಿಕಾರಿಗೆ SDPI ವತಿಯಿಂದ ಇಂದು ಬೆಳಗ್ಗೆ ಮನವಿ ನೀಡಲಾಗಿತ್ತು, ಆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಮಧ್ಯಾಹ್ನದ ಸಮಯದಲ್ಲಿ ಸ್ಥಳಕ್ಕೆ ಭೇಟಿ…

ಕೆ.ವಿ.ಜಿ. ಪಾಲಿಟೆಕ್ನಿಕ್: ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೆಯ ಪುಣ್ಯಸ್ಮರಣೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಎ.ಒ.ಎಲ್.ಇ ಯ ಸ್ಥಾಪಕ ಅಧ್ಯಕ್ಷ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೆಯ ಪುಣ್ಯತಿಥಿ ಅಂಗವಾಗಿ ನುಡಿ ನಮನ ಸಲ್ಲಿಸಲಾಯಿತು.ಎ.ಒ.ಎಲ್.ಇ ಕಮಿಟಿ” ಬಿ”ಯ ಅಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ. ವಿ . ಸಂಸ್ಥೆಯ…

ಚೆಂಬು: ಕಾಡಾನೆ ದಾಳಿ- ದಬ್ಬಡ್ಕ ಕೊಪ್ಪದ ಶಿವಪ್ಪ ಮೃತ್ಯು

ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದಬ್ಬಡ್ಕ ಕೊಪ್ಪದ ಶಿವಪ್ಪ 72( ವ) ಎಂದು ಗುರುತಿಸಲಾಗಿದೆ. ಅ.6ರ ರಾತ್ರಿ ಸುಮಾರು 10:30 ರ ಸಮಯಕ್ಕೆ ಮನೆಯ ಹತ್ತಿರದ…

ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ POCSO ಕಾಯಿದೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯಕ್ರಮ.

ದಿನಾಂಕ 01/08/2025 ರಂದು ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ಇಲ್ಲಿ ‘ POCSO’ ಕಾಯಿದೆ ಕುರಿತಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಷಯದ ಕುರಿತು ನಮ್ಮ ಶಾಲೆಯ ಸಹ ಶಿಕ್ಷಕಿಯಾದ ಆಯಿಷತ್ ನೌಫಿಯಾ ಇವರು ಮಾತನಾಡುತ್ತ, POCSO…