Author: namma sullia

ನೆಹರು ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಎರಡು ದಿನಗಳ ಪ್ರಕೃತಿ ಶಿಬಿರ ಮತ್ತು ಟ್ರೆಕ್ಕಿಂಗ್

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಜೀವಶಾಸ್ತ್ರ ವಿಭಾಗಗಳಾದ ಸಸ್ಯಶಾಸ್ತ್ರ (Botany), ಪ್ರಾಣಿಶಾಸ್ತ್ರ (Zoology) ಹಾಗೂ ರಸಾಯನಶಾಸ್ತ್ರ (Chemistry) ವಿಭಾಗಗಳು ಹಾಗೂ ಪ್ರಕೃತಿ ಕ್ಲಬ್‌ ಸಂಯುಕ್ತ ಆಶ್ರಯದಲ್ಲಿ 2025ರ ಡಿಸೆಂಬರ್ 16 ಮತ್ತು 17ರಂದು ಕೊಲ್ಲಮೊಗ್ರ ಗ್ರಾಮದ ಬಂಬಿಲ ಮನೆಯಲ್ಲಿ ಎರಡು ದಿನಗಳ…

NMC: ಸುವರ್ಣ ಮಹೋತ್ಸವ ಸಮಾರಂಭಕ್ಕೆ ಪೂರ್ವಭಾವಿಯಾಗಿ ಹಿರಿಯ ವಿದ್ಯಾರ್ಥಿ ಸಂಘದ ಸಭೆ

ನಿವೃತ್ತ ಉಪನ್ಯಾಸಕ ವೃಂದ, ಸಿಬ್ಬಂದಿಗಳು ಮತ್ತು ಗಣ್ಯರು ಭಾಗಿ ಎನ್.ಎಂ.ಸಿ, ಸುಳ್ಯ: ಕೆವಿಜಿ ಸಮೂಹ ಸಂಸ್ಥೆಗಳ ಮಾತೃ ಸಂಸ್ಥೆ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ನೆಹರು ಮೆಮೋರಿಯಲ್ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಐದು ದಶಕಗಳ ಸಾಧನೆ, ಸೇವೆ ಮತ್ತು ಊರಿನ…

ಸುಳ್ಯ: ಉದ್ಯಮಿಯಾಗಿದ್ದ ಯತೀಶ್ ಕುಮಾರ್ ನಿಧನ

ಸುಳ್ಯ ನಗರ ಪಂಚಾಯತ್ ಮಾಜಿ ನಿರ್ದೇಶನ ಸದಸ್ಯರಾಗಿದ್ದ ಯತೀಶ್ ಕುಮಾರ್ ರವರು ನಿಧನರಸಗಿದ್ದಾರೆ. ಅನಾರೋಗ್ಯದಿಂದ ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ಸುಳ್ಯದಲ್ಲಿ ಗುತ್ತಿಗೆದಾರರಾಗಿ, ಉದ್ಯಮಿಯಾಗಿದ್ದ ಯತೀಶ್ ರವರು ಇತ್ತೀಚೆಗೆ ಮಂಗಳೂರಿನಲ್ಲಿ ನೆಲೆಸಿದ್ದರು. ಅಲ್ಲೇ…

ನಟ ಮತ್ತು ನಿರ್ದೇಶಕ ಶ್ರೀನಿವಾಸನ್ ನಿಧನ; 48 ವರ್ಷಗಳ ಚಲನಚಿತ್ರ ವೃತ್ತಿಜೀವನಕ್ಕೆ ವಿದಾಯ.

ಕೊಚ್ಚಿ: ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ರೀನಿವಾಸನ್ (69) ನಿಧನ. ಅನಾರೋಗ್ಯದಿಂದ ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರಿನಿವಾಸನ್ ಮೂಲತಹ ಕಣ್ಣೂರು ಮೂಲದವರು, ಕೊಚ್ಚಿಯಲ್ಲಿ ನೆಲೆಸಿದ್ದರು. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು, ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದರು. ಮೃತದೇಹವನ್ನು ತ್ರಿಪುನಿತುರ ತಾಲ್ಲೂಕು…

ಮೂಡಡ್ಕ: ವಿದ್ಯಾಸಂಸ್ಥೆಗೆ ಭೇಟಿ ನೀಡಿದ ಉದ್ಯಮಿ ಝಕರಿಯಾ ಜೋಕಟ್ಟೆ

ಸಮುದಾಯಕ್ಕೆ ಶಿಕ್ಷಣ ಕೇಂದ್ರಗಳ ಕೊಡುಗೆ ಅಪಾರ-ಝಕರಿಯಾ ಜೋಕಟ್ಟೆ ಉಪ್ಪಿನಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಝಕರಿಯಾ ಜೋಕಟ್ಟೆ ಇಂದು ಮೂಡಡ್ಕ ವಿದ್ಯಾಸಂಸ್ಥೆಗೆ ಭೇಟಿ ನೀಡಿದರು ಈ ವೇಳೆ ಅಲ್ ಮದೀನತುಲ್ ಮುನವ್ವರ ಎಜ್ಯುಕೆಶನಲ್ ಸೆಂಟರ್ ಮೂಡಡ್ಕ ಇದರ ಸಾರಥಿಗಳು ಪ್ರೌಢ…

ಅರಂತೋಡು ವಾಹನ ಚಾಲಕ ಮಾಲಕ ಸಂಘದವರಿಂದ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿ ಮನವಿ

ಕರ್ನಾಟಕ ಕಾರ್ಮಿಕ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಕಳೆದ 35 ವರ್ಷಗಳಿಂದ ಸಕ್ರೀಯವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ವಾಹನ ಚಾಲಕರ ಮಾಲಕ ಸಂಘಕ್ಕೆ ಅರಂತೋಡು ಗ್ರಾಮದಲ್ಲಿ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ ದೊರಕಿಸಿಕೊಡಲು ಸಂಘದ ಅಧ್ಯಕ್ಷರಾದ ಪ್ರಸನ್ನ…

ಸಮಸ್ತ 100 ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಚಾರಾರ್ಥ ಅರಂತೋಡು SKSSF ವತಿಯಿಂದ ದ್ವಜದಿನ ಆಚರಣೆ

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಆದರ್ಶ ಪರಿಶುದ್ಧತೆ ಶತಮಾನಗಳಿಂದ ಎಂಬ ಧ್ಯೇಯವಾಕ್ಯದೊಂದಿಗೆ ಸಮಸ್ತ 100ನೇ ವಾರ್ಷಿಕ ಪ್ರಚಾರ ಸಮ್ಮೇಳನಾರ್ಥ ಧ್ವಜ ದಿನವನ್ನು ಆಚರಿಸಲಾಯಿತು. ದ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ…

ಟೈರ್ ಸ್ಫೋಟ ಜಿದ್ದಾದಿಂದ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ

ಕೊಚ್ಚಿ ಡಿಸೆಂಬರ್ 18: ಜಿದ್ದಾದಿಂದ ಕೋಝಿಕ್ಕೋಡ್‌ಗೆ 160 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಲ್ಯಾಂಡಿಂಗ್ ಗೇರ್ ಮತ್ತು ಟೈರ್ ಸ್ಪೋಟಗೊಂಡ ಪರಿಣಾಮ ಗುರುವಾರ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ…

ಪ್ರತಿಭಟನೆ ವೇಳೆ ಕರ್ತವ್ಯದಲ್ಲಿ ಮಹಿಳಾ ಎಎಸ್ಐ ಮಾಂಗಲ್ಯ ಸರ ಕದ್ದ ಕಳ್ಳ

ಶಿವಮೊಗ್ಗ, ಡಿಸೆಂಬರ್ 18: ಕಾಂಗ್ರೆಸ್ ಪಕ್ಷದ ಪ್ರತಿಭಟನೆ ವೇಳೆ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಕೊರಳಲ್ಲಿದ್ದ ಮಾಂಗಲ್ಯ ಸರವನ್ನೇ ಕಳ್ಳರು ಎಗರಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧದ ಪಿತೂರಿ ಕಾನೂನುಬಾಹಿರ ಎಂದು ಸಾಬೀತಾದ…

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು–ಪೇರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು. ‘ನ್ಯಾಷನಲ್‌ ಹೆರಾಲ್ಡ್‌’ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ಬೆಂಬಲಿಸಿ, ಕೇಂದ್ರ ಸರ್ಕಾರ ಸುಳ್ಳು…