Author: namma sullia

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಅಪರಾಧ ತಡೆ ಮಾಸಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಸುಳ್ಯ ಪೋಲಿಸ್ ಠಾಣೆ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ 2025 ನಡೆಯಿತು.ಸುಳ್ಯ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸರಸ್ವತಿ ‘ಪೋಸ್ಕೊ ಕಾಯ್ದೆ’ಯ ಕುರಿತು ಮತ್ತು ಸಬ್ ಇನ್ಸ್ಪೆಕ್ಟರ್ ಸಂತೋಷ…

ವೃದ್ಧ ತಾಯಿಯ ಆರೈಕೆಯ ಹಕ್ಕಿಗಾಗಿ ನ್ಯಾಯಾಲಯದ ಮೊರೆ ಹೋದ ಸಹೋದರರು; ತಮ್ಮನಿಗೆ ಅವಕಾಶ ಸಿಕ್ಕಿದಂತೆ ಕೋರ್ಟಿನಲ್ಲಿ ಬಿಕ್ಕಿ ಬಿಕ್ಕಿ ಅತ್ತ ಅಣ್ಣ

ಸೌದಿ ಅರೇಬಿಯಾ: ಇಬ್ಬರು ಸಹೋದರರು ತಮ್ಮ ವೃದ್ಧ ತಾಯಿಯ ಆರೈಕೆಯ ಹಕ್ಕಿಗಾಗಿ ನ್ಯಾಯಾಲಯದ ಮೊರೆ ಹೋದ ಅಪರೂಪದ ಘಟನೆ ವರದಿಯಾಗಿದೆ. ಹಿಜಾಮಿ ಅಲ್ ಘಮ್ದಿ ಎಂಬ ವ್ಯಕ್ತಿ ತನ್ನ ತಮ್ಮನ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ. ಈ ಅಣ್ಣ ತಮ್ಮಂದಿರ ನಡುವಿನ…

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ ಪ್ರಕಟ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15…

ಸೌಹಾರ್ದತೆ ಮತ್ತು ಐಕ್ಯತೆಯಿಂದ ಬದುಕು ಸಾಗಿಸಲು ದುಗ್ಗಲಡ್ಕ ತಂಙಳ್ ಕರೆ

ಗೂನಡ್ಕ: ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ, ಪ್ರತಿಯೊಬ್ಬರೂ ಸೌಹಾರ್ದತೆ (Harmony) ಮತ್ತು ಐಕ್ಯತೆಯೊಂದಿಗೆ (Unity) ಬದುಕು ಸಾಗಿಸಬೇಕು. ಪೂರ್ವಿಕರಾದ ಸಜ್ಜನರು ತೋರಿಸಿಕೊಟ್ಟ ಸನ್ಮಾರ್ಗದಲ್ಲಿ ಜೀವನ ನಡೆಸಿದಲ್ಲಿ ಮಾತ್ರ ಸೌಹಾರ್ದತೆ ಮತ್ತು ಐಕ್ಯತೆಯನ್ನು ಸುಭದ್ರಗೊಳಿಸಲು ಸಾಧ್ಯ ಎಂದು ಅಸ್ಸಯ್ಯದ್ ಎನ್ ಪಿ ಎಂ ಝೈನುಲ್…

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕ ಅಧ್ಯಕ್ಷರಾಗಿ ಮಂಜುನಾಥ್ ಕಂದಡ್ಕ ನೇಮಕ

ದಿನಾಂಕ 9.12.2025 ಮಂಗಳವಾರದಂದು ಜಿಲ್ಲಾ ಕಾಂಗ್ರೆಸ್ ಭವನ ಮಲ್ಲಿಕಟ್ಟೆಯಲ್ಲಿ ಜಿಲ್ಲಾ ಅಸಂಘಟಿತ ಘಟಕದ ಅಧ್ಯಕ್ಷರಾದ ಶ್ರೀ ಅಬ್ಬಾಸ್ ಅಲಿ ಅವರ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕ ಘಟಕದ ಮಾಸಿಕ ಸಭೆ ನಡೆಯಿತು. ಸುಳ್ಯ ತಾಲೂಕು ಅಸಂಘಟಿತ ಅಧ್ಯಕ್ಷರಾದ ದಿವಂಗತ ಎ ಎಸ್ ಚಂದ್ರಲಿಂಗಂ…

‘ಋತುಚಕ್ರ ರಜೆಗೆ’ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ…

ಜೇನುಗೂಡು ಸ್ವಯಂ ಸೇವ ಸಂಘ ಜಯನಗರ ವತಿಯಿಂದ ಟ್ರೆಕ್ಕಿಂಗ್

ಜೇನುಗೂಡು ಸ್ವಯಂ ಸೇವ ಸಂಘ ಜಯನಗರ ಇದರ ವತಿಯಿಂದ ಒಂದು ದಿನದ ಪ್ರವಾಸ ಕಾರ್ಯಕ್ರಮ ದಿ. 7 ರಂದು ನಡೆಯಿತು.ಉತ್ತರ ಕರ್ನಾಟಕದ ಯಾನ, ಮುರುಡೇಶ್ವರ, ಗೋಕರ್ಣ ಪ್ರವಾಸ ಕಾರ್ಯಕ್ರಮದಲ್ಲಿ ಸರಿಸುಮಾರು 21 ಜನ ಸಂಘಟನೆಯ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾರವಾರ ಉಸ್ತುವಾರಿಯಾಗಿ ಟಿ. ಎಂ ಶಾಹೀದ್ ತೆಕ್ಕಿಲ್ ನೇಮಕ

ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಅವರನ್ನು ದಿನಾಂಕ 11/11/2026 ರಂದು ನಡೆಯಲಿರುವ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಧಾರವಾಡ ಹಾವೇರಿ…

ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ ಶಹೀದ್ ಅವರಿಗೆ ಇರುವಂಬಳ್ಳ ಜಮಾಅತ್ ವತಿಯಿಂದ ಅಭಿನಂದನೆ

ಇರುವಂಬಳ್ಳ ಮಾಪಳಡ್ಕ ಉರೂಸ್ ಇದೇ ಬರುವ ಜನವರಿ 24.25.26 ರಂದು ನಡಯಲಿದೆ. ಉರೂ lಸ್ ಕಾರ್ಯಕ್ರಮಕ್ಕೆ ಆಹ್ವಾನಿಸಿ ಕರ್ನಾಟಕ ರಾಜ್ಯ ವಖ್ಫ್ ಹಾಗೂ ವಸತಿ ಸಚಿವರಾದ ಝೆಮಿರ್ ಅಹ್ಮದ್ ಹಾಗೂ ಸ್ಪೀಕರಾದ ಯು ಟಿ ಖಾದರ್ ಅವರನ್ನು ಕರೆತರುವಂತೆ ಮನವಿ ಮಾಡಲಾಯಿತು.…

ಅಜ್ಜಾವರ: ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

“ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್…