Author: namma sullia

ಕಡಬ: ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಆತ್ಮಹತ್ಯೆ ಮಾಡಿದ ಯುವಕ..!

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಜೀವಾಂತ್ಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಂಭವಿಸಿದೆ. ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ ಚೇತನ್ ಜೀವಾಂತ್ಯಗೊಳಿಸಿದ ಯುವಕನಾಗಿದ್ದಾನೆ. ತನ್ನ ಮನೆಯಲ್ಲೇ ರೂಮಿಗೆ ಅಳವಡಿಸಿದ ಫ್ಯಾನಿಗೆ…

ಕಾನೂನು ಸೇವೆಗಳ ಪ್ರಾದಿಕಾರದಿಂದ ವಿವಿಧ ಸಂಘ ಸಂಸ್ತೆ ಮೂಲಕ ಹಿರಿಯ ನಾಗರೀಕರ ದಿನಾಚರಣೆ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ,ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು ಹಾಗೂ ಶಿಕ್ಷಣ…

ಎನ್.ಎಂ.ಸಿ; ಬಿಬಿಎ ಫಾರಂ ವತಿಯಿಂದ ನವೋದ್ಯಮ ಕೌಶಲ್ಯ ತರಬೇತಿ ಕಾರ್ಯಾಗಾರ

ನವೆಂಬರ್ 17; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ವ್ಯವಹಾರ ಅಧ್ಯಯನ ಆಡಳಿತ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ ನವೋದ್ಯಮ ಕೌಶಲ್ಯ ತರಬೇತಿ ಕಾರ್ಯಗಾರವನ್ನು ದಿನಾಂಕ 17.11.2025ರಂದು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಜಗದೀಶ್ ರಾಮ ವ್ಯವಸ್ಥಾಪಕ ನಿರ್ದೇಶಕರು ಆಟೋಮೇಶನ್ ಕ್ಲವಡ್…

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ…

ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಇಸ್ರಾಳ ಪುಸ್ತಕ ಬಿಡುಗಡೆ.

ಸುಳ್ಯದ ಅರಂಬೂರು ಮೂಲದ ಯುವ ಬರಹಗಾರ್ತಿ ಆಯಿಷಾ ಬಶೀರ್ ಇಶ್ರಾಳ ಚೊಚ್ಚಲ ಕಾದಂಬರಿ ದಿ ಬೆಟ್ರಯಲ್ ಒಫ್ ದಿ ಕಿಂಗ್ಡಮ್ ಕಾದಂಬರಿ ವಿಶ್ವದ ಅತ್ಯಂತ ದೊಡ್ಡ ಪುಸ್ತಕ ಮೇಳವಾದ ಶಾರ್ಜಾ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ನ 10 ರಂದು ಬಿಡುಗಡೆಗೊಳಿಸಲಾಯಿತು. ಶಾರ್ಜಾ…

ವೃಕ್ಷ ಮಾತೆ; ಪ್ರಾಪ್ತಿ ಗೌಡ

ಈ ಭೂಮಿಯಲ್ಲಿ ಮನುಷ್ಯರಾಗಿ ಜನನವನ್ನು ಪಡೆದ ಪ್ರತಿಯೊಬ್ಬರಿಗೂ ಕೂಡ ನೆಮ್ಮದಿಯಿಂದ ಜೀವನ ನಡೆಸಲು ಬೇಕಾಗಿರುವುದು ಸಿರಿವಂತಿಕೆಯೋ, ಐಶಾರಾಮಿ ಜೀವನವೋ ಅಲ್ಲ ಇದೆಲ್ಲಕ್ಕಿಂತ ಮುಖ್ಯವಾಗಿ ಮನುಷ್ಯನಿಗೆ ಬೇಕಾಗಿರುವುದು ಶುದ್ಧ ಗಾಳಿ, ಶುದ್ಧ ನೀರು ಇವೆರಡೂ ಇದ್ದರೆ ಪ್ರಪಂಚದ ಯಾವ ಮೂಲೆಯಲ್ಲಿ ಬೇಕಾದರೂ ಬದುಕಬಹುದು.ನಮಗೆ…

ಮುನವ್ವಿರುಲ್ ಇಸ್ಲಾಂ ಗಾಂಧಿನಗರ ಮದ್ರಸಾ ವಿದ್ಯಾರ್ಥಿಗಳು ರಾಷ್ಟ ಮಟ್ಟದಲ್ಲಿ ದ್ವಿತೀಯ ಸ್ಥಾನ

ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ರಿ) SSF ರಾಷ್ಟ್ರೀಯ ಸಾಹಿತ್ಯೋತ್ಸವ ನವಂಬರ್ 14,15,16 ತಾರೀಖುಗಳಲ್ಲಿ ರಾಜ್ಯದ ಗುಲ್ಬರ್ಗಾದಲ್ಲಿ ಜರಗಿತು. ರಾಷ್ಟ್ರದ 26 ರಾಜ್ಯಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದರು‌. ಜೂನಿಯರ್ ವಿಭಾಗದ ಉರ್ದು ನ ಅತ್ ಸ್ಪರ್ಧೆಯಲ್ಲಿ ಮುನವ್ವಿರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಗಾಂಧಿನಗರ…

ಬಿಹಾರ ಚುನಾವಣೆ: ಫಲಿತಾಂಶದ ನಂತರ ಜನ ಸುರಾಜ್ ಪಕ್ಷದ ಅಭ್ಯರ್ಥಿ ಹೃದಯಾಘಾತದಿಂದ ನಿಧನ

ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಸಿಂಗ್ ಅವರು ಹೃದಯಾಘಾತದಿಂದ ನಿಧನರಾದ ನಂತರ ಜನಸೂರಜ್ ಪಕ್ಷಕ್ಕೆ ಶುಕ್ರವಾರ ದೊಡ್ಡ ಹಿನ್ನಡೆ ಉಂಟಾಗಿದೆ. ಚುನಾವಣಾ ಫಲಿತಾಂಶ ಪ್ರಕಟವಾದ ದಿನವೇ ಅವರ ನಿಧನ ಸಂಭವಿಸಿದೆ. ಸಿಂಗ್ ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚುನಾವಣಾ…

ಸುಳ್ಯ: ಗ್ರೀನ್ ವ್ಯೂ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಸುಳ್ಯ ಮೋಡೆಲ್ ಎಜುಕೇಶನ್ ಟ್ರಸ್ಟ್ ಇದರ ಆಶ್ರಯದಲ್ಲಿರುವ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಯಲ್ಲಿ ಸ್ವತಂತ್ರ ಭಾರತ ದ ಮೊದಲ ಪ್ರಧಾನಿ ಪಂಡಿತ್ ಜವಾಹಾರ್ ಲಾಲ್ ನೆಹರೂ ರವರ ಜನ್ಮ ದಿನಾಚರಣೆ ಪ್ರಯುಕ್ತ ಮಕ್ಕಳ ದಿನಾಚರಣೆಯನ್ನು…

ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ‘ಸಾಲು ಮರದ ತಿಮ್ಮಕ್ಕ’ ನಿಧನ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ (114) ನಿಧನರಾಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಾಲುಮರದ ತಿಮ್ಮಕ್ಕ (ಜನನ 30 ಜೂನ್ 1911), ಆಲ…