Author: namma sullia

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಉಪ್ಪಿನಂಗಡಿ ನವೆಂಬರ್ 13: ನಿಗೂಢ ಕಾರಣಕ್ಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನವೆಂಬರ್ 12 ರಂದು ನಡೆದಿದೆ. ಮೃತಳನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹರ್ಷಿತಾ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ

ಸೂಪರ್ ಸ್ಟಾರ್ ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದಾರೆ. ಬಹುಭಾಷಾ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಕ್ಷಿಣಭಾರತದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ…

ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಹಾಗು ರಾಜ್ಯ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಭೇಟಿ ಚರ್ಚೆ

ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳದ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಇಂದು ವಿಧಾನಸೌಧ ಕಚೇರಿಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾಕ್ಟರ್ ಶಾಲಿನಿ ರಜನಿಶ್ ಐ ಎ ಎಸ್ ಅವರನ್ನು ಭೇಟಿ…

ಗಾಂಧಿನಗರ ಮಸೀದಿಗೆ ಜಿಲ್ಲಾ ವಕ್ಫ್ ಅಧಿಕಾರಿ ಭೇಟಿ; ಅನುದಾನ ಸದ್ಬಳಕೆಗೆ ಮೆಚ್ಚುಗೆ

ದಕ್ಷಿಣ ಜಿಲ್ಲಾ ವಕ್ಫ್ ಅಧಿಕಾರಿಯಾದ ಅಬೂಬಕ್ಕರ್, ವಕ್ಫ್ ಆಡಿಟರ್ ಅನ್ವರ್ ಮುಸ್ತಫ ಬೈರಿಕಟ್ಟೆ,ಕಾಮಗಾರಿ ತಾಂತ್ರಿಕ ಪರಿಶೀಲನೆ ಇಂಜಿನಿಯರ್ ಅಬ್ದುಲ್ ಲತೀಫ್ ಇಂದು ಸುಳ್ಯ ಗಾಂಧಿನಗರ ಕೇಂದ್ರ ಜುಮಾ ಮಸ್ಜಿದ್ ಗೆ ಭೇಟಿ ನೀಡಿದರು. ಖಬರ್ ಸ್ಥಾನ ಆವರಣ ನಿರ್ಮಿಸಲು ವಕ್ಫ್ ನಿಂದ…

ಪೈಚಾರ್: ಪಿರ್ಸಪ್ಪಾಡ್ ವತಿಯಿಂದ ಸೂಪರ್ ಸಿಕ್ಸ್ ಸೌಹಾರ್ದ ಟ್ರೋಫಿ ಕ್ರಿಕೆಟ್ ಪಂದ್ಯಾಟ; ನ್ಯೂ ಗೇಮ್ಸ್ ಮಾಡಾವು ಪ್ರಥಮ, ಆಲ್ಫಾ ಸ್ಟ್ರೈಕರ್ ದ್ವಿತೀಯ

ಪೈಚಾರ್: ಪಿರ್ಸಪ್ಪಾಡ್ ಬ್ರದರ್ಸ್ ವತಿಯಿಂದ ಸೌಹಾರ್ದ ಟ್ರೋಫಿ 2025, ಮೂರನೇ ಆವೃತ್ತಿಯ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ನ.09 ರಂದು ಶಾಂತಿನಗರ ಸ್ಟೇಡಿಯಂ ನಲ್ಲಿ ನಡೆಯಿತು. ಹಾಗೂ ಸಾಮಾಜಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡವರಿಗೆ ಸನ್ಮಾನ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಯಿತು. ಪಂದ್ಯಾಟದ…

ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು, ಮಾನವ ಮಾರಾಟ ಮತ್ತು ಕಳ್ಳ ಸಾಗಾಟ ಒಯಸೀಸ್ ಬೆಂಗಳೂರು ಸಂಸ್ಥೆ ಮೂಲಕ ಜಾಗೃತಿ ಕಾರ್ಯಕ್ರಮ

ಮಂಗಳೂರು ಪಡಿ ಮತ್ತು ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಇವರ ಸಹಕಾರದಲ್ಲಿ ಪೋಲೀಸ್ ಇಲಾಖೆಯ ಸಹಬಾಗಿತ್ವದಲ್ಲಿ ವಿವಿಧ ಇಲಾಖೆ ಮತ್ತು ಪುತ್ತೂರಿನ ಸಂಘಸಂಸ್ತೆ ಮೂಲಕ ಓಯಸ್ಸಿಸ್ ಬೆಂಗಳೂರು ಇವರಿಂದ ನಡೆಯುವ ಮಾನವ ಮಾರಾಟ ಮತ್ತು ಕಳ್ಳ ಸಾಗಾಣಿಕೆ ವಿರುದ್ಧ ಜನಜಾಗ್ರತಿ…

ಋಣಾನುಬಂಧ -ಭಾಗ-೧

ಒಂದು ಸುಂದರವಾದ ಊರು.ಆ ಊರಿನಲ್ಲಿ ಒಂದು ಸಿರಿವಂತ ಸಾಂಪ್ರದಾಯಕ ಕುಟುಂಬ.ಆ ಸಿರಿವಂತ ಕುಟುಂಬದಲ್ಲಿ ಒಬ್ಬ ಅಜ್ಜಿ ಆ ಅಜ್ಜಿಗೆ ಒಬ್ಬ ಮಗ. ಅವರ ಕುಟುಂಬದಲ್ಲಿ ಏನೇ ನಡೆಯಬೇಕೆಂದರೂ ಅದಕ್ಕೆ ಆ ಅಜ್ಜಿಯ ಒಪ್ಪಿಗೆ ಬೇಕೇ ಬೇಕು ಒಂದು ರೀತಿಯಲ್ಲಿ ಅಜ್ಜಿ ಹೇಳಿದಂತೆಯೇ…

ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ: SDPI ನಾಯಕರ ಭೇಟಿ

ಸುಳ್ಯ-ನ.10: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿದಿದೆ. ಕಳೆದ ವರ್ಷ ತಡೆಗೋಡೆ ಅರ್ಧ ಕುಸಿದಿತ್ತು,ಆದರೆ ಮರು ನಿರ್ಮಾಣ ಅಥವಾ ದುರಸ್ತಿ ಕಾರ್ಯ ಮಾಡಿರಲಿಲ್ಲ. ಹಾಗಾಗಿ ಅದರ ಉಳಿದ ಸ್ವಲ್ಪ ಬಾಗ ಇಂದು ಕುಸಿದು ಬಿದ್ದಿದೆ.ಸಣ್ಣ ಮಕ್ಕಳು…

ನನ್ನ ತಂದೆ ಸತ್ತಿಲ್ಲ, ‘ ಚೇತರಿಸಿಕೊಳ್ಳುತ್ತಿದ್ದಾರೆ’ ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್

ನನ್ನ ತಂದೆ ಸತ್ತಿಲ್ಲ, ‘ನನ್ನ ತಂದೆ ಚೇತರಿಸಿಕೊಳ್ಳುತ್ತಿದ್ದಾರೆ’ ಅಂತ ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್ ಹೇಳಿದ್ದಾರೆ. ಹಿಂದಿ ಚಲನಚಿತ್ರ ನಟ ಧರ್ಮೇಂದ್ರ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ನಟ ನಿಧನರಾಗಿದ್ದಾರೆ ಎಂಬ ವದಂತಿಗಳು ಹರಡಲು ಪ್ರಾರಂಭಿಸಿದ ನಂತರ, ಅವರ ಪುತ್ರಿ ಇಶಾ ಡಿಯೋಲ್, ಅವರು…

ಗಲ್ಫ್ ಬಾಯ್ಸ್ ಹಳೆಗೇಟು ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

ಕ್ರೀಡೆ ಯೊಂದಿಗೆ ಸಾಧಕರಿಗೆ ಸನ್ಮಾನ ಮಾದರಿ ಕಾರ್ಯ: ಕೆ. ಎಂ. ಮುಸ್ತಫ ಗಲ್ಫ್ ಬಾಯ್ಸ್ ಹಳೆಗೇಟು ಇದರ ಆಶ್ರಯದಲ್ಲಿ ದಿವಂಗತ ಸತ್ಯ ನಾರಾಯಣ. ಕೆ. ಇವರ ಸ್ಮರಣಾರ್ಥ ಪ್ರಥಮ ದರ್ಜೆ ಕಾಲೇಜು, ಕೊಡಿಯಾಲ ಬೈಲು ಕ್ರೀಡಾoಗಣ ದಲ್ಲಿ 6 ನೇ ವರ್ಷದ…