ಪೈಚಾರ್: ಪಝಲ್ ರಹ್ಮಾನ್ ನಿಧನ
ಪೈಚಾರು: ಬೊಳುಬೈಲು ನಿವಾಸಿ ಮಹಮ್ಮದ್ ಅವರ ಪುತ್ರ 25 ವರ್ಷದ ಫಝಲ್ ರಹಮಾನ್ ರವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಅಂಗೈಯಲ್ಲಿ ನಮ್ಮ ಸುಳ್ಯ
ಪೈಚಾರು: ಬೊಳುಬೈಲು ನಿವಾಸಿ ಮಹಮ್ಮದ್ ಅವರ ಪುತ್ರ 25 ವರ್ಷದ ಫಝಲ್ ರಹಮಾನ್ ರವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಸಂಪಾಜೆ ಕಾಂಗ್ರೆಸ್ ಪಕ್ಷದ ವಲಯ ಘಟಕದ ಸಭೆ ಅಧ್ಯಕ್ಷೆಯಾದ ಶ್ರೀಮತಿ ಲಲನ ಕೆ.ಆರ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರು ಆದ ಶ್ರೀಮತಿ ಯಮುನಾ .ಬಿ.ಎಸ್ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ನಾನು ನಾಲ್ಕು…
ಉತ್ತರ ಪ್ರದೇಶದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸರ್ಕಾರಿ ಕೆಲಸಕ್ಕಾಗಿ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಒಬ್ಬ ವ್ಯಕ್ತಿ ತನ್ನ ತಾಯಿಯನ್ನು ಕಲ್ಲಿನಿಂದ ಹೊಡೆದು ಕೊಂದಿದ್ದಾನೆ. ಆ ಮಹಿಳೆ ತನ್ನ ಮೃತ…
ಅಂತರಂಗದ ಬೆಳಕೇ ನಿಜವಾದ ಶಿಕ್ಷಣ : ಕ್ಯಾ. ಗಣೇಶ್ ಕಾರ್ಣಿಕ್ ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ…
ಮುಹ್ಯದ್ದೀನ್ ಜುಮ್ಮಾ ಮಸೀದಿ ಕಲ್ಲುಗುಂಡಿ ವತಿಯಿಂದ, ಕರ್ನಾಟಕ ಸರಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜನಾಬ್ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ ಕಾರ್ಯಕ್ರಮವು ಅ.23 ರಂದು ನಡೆಯಿತು. ಕಾರ್ಯಕ್ರಮಕ್ಕೆ ಜಮಾಅತ್ ಅಧ್ಯಕ್ಷರಾದ ಜನಾಬ್ ಎಸ್ ಆಲಿ…
ಸುಳ್ಯದ ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ( ರಂಗಮನೆ ಯ ಖ್ಯಾತ ರಂಗ ಕಲಾವಿದ ಜೀವನ್ ರಾಮ್ ರವರ ತಂದೆ ) ಇಂದು ವಿಧಿವಶ ರಾಗಿದ್ದುಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಸುಳ್ಯ…
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ 20ಕ್ಕಿಂತ ಹೆಚ್ಚು ಜನರು ಸಾವಿಗೀಡಾದ ದುರಂತ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಗ್ರಾಮದಲ್ಲಿ ಶುಕ್ರವಾರ (ಅ.24) ಬೆಳಗಿನ ಜಾವ ನಡೆದಿದೆ. ನಿನ್ನೆ (ಗುರುವಾರ) ರಾತ್ರಿ 10.30ರ ಸುಮಾರಿಗೆ ಹೈದರಾಬಾದ್‌ನಿಂದ…
ಏಷ್ಯನ್ ಯೂತ್ ಗೇಮ್ಸ್‌ನಲ್ಲಿ 100 ಮೀಟರ್ ಓಟದಲ್ಲಿ ನಿಹಾಲ್ ಕಮಾಲ್ ಸೆಮಿಫೈನಲ್‌ಗೆ 3ನೇ ಏಷ್ಯನ್ ಯೂತ್ ಗೇಮ್ಸ್‌ನಲ್ಲಿ ಸುಳ್ಯದವರಾದ ಭಾರತೀಯ ಅಥ್ಲೀಟ್ ನಿಹಾಲ್ ಕಮಾಲ್ ಅಜ್ಜಾವರ 100 ಮೀಟರ್ ಓಟದಲ್ಲಿ ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಅವರು ಈಗ ಏಷ್ಯಾದ 16 ಅತ್ಯುತ್ತಮ…
ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಅಕ್ಟೋಬರ್ 28 ರಂದು ಪಿ-ಕ್ಯಾಪ್ ವಿತರಣೆಗೆ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ದಿನಾಂಕ 28-10-2025 ರಂದು ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ…
ನ್ಯೂಸ್ ನೀಡಲು ಸಂಪರ್ಕಿಸಿ