ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ಮುಂದೆ ಹುಟ್ಟುಹಬ್ಬ, ವೆಡ್ಡಿಂಗ್ ಆನಿವರ್ಸರಿಗೆ ಸಿಗಲಿದೆ ಕಡ್ಡಾಯ ರಜೆ!
ಬೆಂಗಳೂರು: ರಾಜ್ಯದಲ್ಲಿ ಹಗಲಿರುಳು ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಪೊಲೀಸ್ ಸಿಬ್ಬಂದಿಗಳ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ಈ ಕುರಿತು…
