ಬೆಂಗಳೂರು: ಅಪಾರ್ಟ್ಮೆಂಟ್ ಚರಂಡಿಯಲ್ಲಿ ಅಸ್ತಿಪಂಜರ; ಆತಂಕದಲ್ಲಿ ನಿವಾಸಿಗಳು
Nammasullia: ಬೇಗೂರಿನಲ್ಲಿ ಇರುವ ಅಪಾರ್ಟ್ಮೆಂಟ್ವೊಂದರಲ್ಲಿ ಒಳಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರ, ಮೂಳೆ ಸೇರಿದಂತೆ ಹಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಆಗ್ನೇಯ ಬೆಂಗಳೂರಿನ ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ನಡೆದಿದೆ.ಶೌಚಗುಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರಿಗೆ ಇವೆಲ್ಲಾ ಸಿಕ್ಕಿದ್ದು, ಅವರು ಒಮ್ಮೆ…
